2 PUC Result 2020: ವಿಜ್ಞಾನ ವಿಭಾಗದಲ್ಲಿ 596 ಅಂಕ ಪಡೆದ ಅಭಿಜ್ಞಾ ಟಾಪರ್

ಬೆಂಗಳೂರು: ಈ ಬಾರಿಯ ಪಿಯುಸಿ ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿವಿಧ ವಿಭಾಗಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಮಾಹಿತಿ ನೀಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಅರವಿಂದ್ ಶ್ರೀವಾಸ್ತ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಕರೇಗೌಡ ದಾಸನ್ ಗೌಡರ್ ಪ್ರಥಮ ಸ್ಥಾನ ಪಡೆದಿದ್ದಾರೆ. PCMCಯಲ್ಲಿ 100/100 ಪಡೆದ ಅಭಿಜ್ಞಾ ರಾವ್..! ಇನ್ನು ಉಡುಪಿಯ ವಿದ್ಯೋದಯ ಕಾಲೇಜು ವಿದ್ಯಾರ್ಥಿನಿಯಾಗಿರುವ […]

2 PUC Result 2020: ವಿಜ್ಞಾನ ವಿಭಾಗದಲ್ಲಿ 596 ಅಂಕ ಪಡೆದ ಅಭಿಜ್ಞಾ ಟಾಪರ್
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Jul 14, 2020 | 1:30 PM

ಬೆಂಗಳೂರು: ಈ ಬಾರಿಯ ಪಿಯುಸಿ ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿವಿಧ ವಿಭಾಗಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಮಾಹಿತಿ ನೀಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಅರವಿಂದ್ ಶ್ರೀವಾಸ್ತ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಕರೇಗೌಡ ದಾಸನ್ ಗೌಡರ್ ಪ್ರಥಮ ಸ್ಥಾನ ಪಡೆದಿದ್ದಾರೆ.

PCMCಯಲ್ಲಿ 100/100 ಪಡೆದ ಅಭಿಜ್ಞಾ ರಾವ್..! ಇನ್ನು ಉಡುಪಿಯ ವಿದ್ಯೋದಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಅಭಿಜ್ಞಾ ರಾವ್ ವಿಜ್ಞಾನ ವಿಭಾಗದಲ್ಲಿ 596 ಅಂಕಗಳನ್ನು ಗಳಿಸಿ ಫಸ್ಟ್​ ರ‍್ಯಾಂಕ್ ಪಡೆದಿದ್ದಾರೆ. PCMCಯಲ್ಲಿ ತಲಾ 100 ಮಾರ್ಕ್ಸ್​ ಪಡೆದಿರೋ ಅಭಿಜ್ಞಾ ಇಂಗ್ಲೀಷ್ ಪರೀಕ್ಷೆಯಲ್ಲಿ 96 ಅಂಕ ಪಡೆದಿದ್ದಾರೆ. ಜೊತೆಗೆ, ಸಂಸ್ಕೃತದಲ್ಲಿ 100 ಅಂಕ ಗಳಿಸಿದ್ದಾರೆ.

Published On - 1:10 pm, Tue, 14 July 20

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ