2 PUC Result 2020: ವಿಜ್ಞಾನ ವಿಭಾಗದಲ್ಲಿ 596 ಅಂಕ ಪಡೆದ ಅಭಿಜ್ಞಾ ಟಾಪರ್

| Updated By: ಸಾಧು ಶ್ರೀನಾಥ್​

Updated on: Jul 14, 2020 | 1:30 PM

ಬೆಂಗಳೂರು: ಈ ಬಾರಿಯ ಪಿಯುಸಿ ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿವಿಧ ವಿಭಾಗಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಮಾಹಿತಿ ನೀಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಅರವಿಂದ್ ಶ್ರೀವಾಸ್ತ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಕರೇಗೌಡ ದಾಸನ್ ಗೌಡರ್ ಪ್ರಥಮ ಸ್ಥಾನ ಪಡೆದಿದ್ದಾರೆ. PCMCಯಲ್ಲಿ 100/100 ಪಡೆದ ಅಭಿಜ್ಞಾ ರಾವ್..! ಇನ್ನು ಉಡುಪಿಯ ವಿದ್ಯೋದಯ ಕಾಲೇಜು ವಿದ್ಯಾರ್ಥಿನಿಯಾಗಿರುವ […]

2 PUC Result 2020: ವಿಜ್ಞಾನ ವಿಭಾಗದಲ್ಲಿ 596 ಅಂಕ ಪಡೆದ ಅಭಿಜ್ಞಾ ಟಾಪರ್
Follow us on

ಬೆಂಗಳೂರು: ಈ ಬಾರಿಯ ಪಿಯುಸಿ ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿವಿಧ ವಿಭಾಗಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಮಾಹಿತಿ ನೀಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಅರವಿಂದ್ ಶ್ರೀವಾಸ್ತ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಕರೇಗೌಡ ದಾಸನ್ ಗೌಡರ್ ಪ್ರಥಮ ಸ್ಥಾನ ಪಡೆದಿದ್ದಾರೆ.

PCMCಯಲ್ಲಿ 100/100 ಪಡೆದ ಅಭಿಜ್ಞಾ ರಾವ್..!
ಇನ್ನು ಉಡುಪಿಯ ವಿದ್ಯೋದಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಅಭಿಜ್ಞಾ ರಾವ್ ವಿಜ್ಞಾನ ವಿಭಾಗದಲ್ಲಿ 596 ಅಂಕಗಳನ್ನು ಗಳಿಸಿ ಫಸ್ಟ್​ ರ‍್ಯಾಂಕ್ ಪಡೆದಿದ್ದಾರೆ. PCMCಯಲ್ಲಿ ತಲಾ 100 ಮಾರ್ಕ್ಸ್​ ಪಡೆದಿರೋ ಅಭಿಜ್ಞಾ ಇಂಗ್ಲೀಷ್ ಪರೀಕ್ಷೆಯಲ್ಲಿ 96 ಅಂಕ ಪಡೆದಿದ್ದಾರೆ. ಜೊತೆಗೆ, ಸಂಸ್ಕೃತದಲ್ಲಿ 100 ಅಂಕ ಗಳಿಸಿದ್ದಾರೆ.

Published On - 1:10 pm, Tue, 14 July 20