ಸಾಲ 1ಕೋಟಿ, ಆಸ್ತಿ 3ಕೋಟಿ: ಅನರ್ಹ ಶಾಸಕ ಹೆಬ್ಬಾರ್ ಅಫಿಡವಿಟ್ ಲೆಕ್ಕ ಇದು

ಉತ್ತರ ಕನ್ನಡ: ಡಿಸೆಂಬರ್ 5ರಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತನ್ನ ಆಸ್ತಿ ಘೋಷಣೆ ಮಾಡಿದ್ದಾರೆ. ಹೆಬ್ಬಾರ್ ದಂಪತಿ ಒಟ್ಟು ಆಸ್ತಿ: ಶಿವರಾಂ ಹೆಬ್ಬಾರ್ ಹೆಸರಲ್ಲಿ 3,14,33,403 ರೂ. ಮೌಲ್ಯದ ಚರಾಸ್ತಿ ಇದ್ದು, 34,50,000 ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇನ್ನು ಹೆಬ್ಬಾರ್ ಪತ್ನಿ ವನಜಾಕ್ಷಿ ಹೆಸರಲ್ಲಿ 65,76,327 ರೂ. ಮೌಲ್ಯದ ಚರಾಸ್ತಿ ಇದ್ದು, 3,69,86,954 ರೂ. […]

ಸಾಲ 1ಕೋಟಿ, ಆಸ್ತಿ 3ಕೋಟಿ: ಅನರ್ಹ ಶಾಸಕ ಹೆಬ್ಬಾರ್ ಅಫಿಡವಿಟ್ ಲೆಕ್ಕ ಇದು
Follow us
ಸಾಧು ಶ್ರೀನಾಥ್​
|

Updated on:Nov 19, 2019 | 1:03 PM

ಉತ್ತರ ಕನ್ನಡ: ಡಿಸೆಂಬರ್ 5ರಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತನ್ನ ಆಸ್ತಿ ಘೋಷಣೆ ಮಾಡಿದ್ದಾರೆ.

ಹೆಬ್ಬಾರ್ ದಂಪತಿ ಒಟ್ಟು ಆಸ್ತಿ: ಶಿವರಾಂ ಹೆಬ್ಬಾರ್ ಹೆಸರಲ್ಲಿ 3,14,33,403 ರೂ. ಮೌಲ್ಯದ ಚರಾಸ್ತಿ ಇದ್ದು, 34,50,000 ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇನ್ನು ಹೆಬ್ಬಾರ್ ಪತ್ನಿ ವನಜಾಕ್ಷಿ ಹೆಸರಲ್ಲಿ 65,76,327 ರೂ. ಮೌಲ್ಯದ ಚರಾಸ್ತಿ ಇದ್ದು, 3,69,86,954 ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಶಿವರಾಂ ಹೆಬ್ಬಾರ್ 34,50,000 ರೂ. ಮೌಲ್ಯದ ಚರಾಸ್ಥಿ ಖರೀದಿ ಮಾಡಿದ್ದು, ವನಜಾಕ್ಷಿ ಹೆಬ್ಬಾರ್ ಹೆಸರಿನಲ್ಲಿ 5,85,73,908 ರೂ. ಮೌಲ್ಯದ ಸ್ಥಿರಾಸ್ಥಿ ಖರೀದಿ ಮಾಡಿದ್ದಾರೆ. ಶಿವರಾಂ ಹೆಬ್ಬಾರ್ ಹೆಸರಿನಲ್ಲಿ 1,24,85,939 ರೂ. ಸಾಲವಿದ್ದು, ಪತ್ನಿ ವನಜಾಕ್ಷಿ ಹೆಸರಿನಲ್ಲಿ 4,415 ರೂಪಾಯಿ ಸಾಲ ಇರುವುದಾಗಿ ಅಫಿಡವಿಟ್​ನಲ್ಲಿ ಘೋಷಿಸಿದ್ದಾರೆ.

Published On - 6:07 pm, Mon, 18 November 19

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ