AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಸಾಹುಕಾರ್ ಆಸ್ತಿಯಲ್ಲಿ 32ಕೋಟಿ 27ಲಕ್ಷ ಇಳಿಕೆ

ಬೆಳಗಾವಿ: ಡಿಸೆಂಬರ್ 5ರಂದು ಗೋಕಾಕ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ದಂಪತಿ ಒಟ್ಟು ಆಸ್ತಿ: ಕಳೆದ ಚುನಾವಣೆಯಲ್ಲಿ ₹122.77 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರು. ಕಳೆದ ಬಾರಿಗಿಂತ ಈ ಬಾರಿ 32.27 ಕೋಟಿ ರೂ.ನಷ್ಟು ಇಳಿಕೆಯಾಗಿದ್ದು, ರಮೇಶ್ ಒಟ್ಟು ಆಸ್ತಿ ಮೌಲ್ಯ 90 ಕೋಟಿ 50 ಲಕ್ಷ ರೂ. ರಮೇಶ್ ಜಾರಕಿಹೊಳಿ ಸ್ಥಿರಾಸ್ತಿ […]

ಬೆಳಗಾವಿ ಸಾಹುಕಾರ್ ಆಸ್ತಿಯಲ್ಲಿ 32ಕೋಟಿ 27ಲಕ್ಷ ಇಳಿಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 12:59 PM

Share

ಬೆಳಗಾವಿ: ಡಿಸೆಂಬರ್ 5ರಂದು ಗೋಕಾಕ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ.

ರಮೇಶ್ ಜಾರಕಿಹೊಳಿ ದಂಪತಿ ಒಟ್ಟು ಆಸ್ತಿ: ಕಳೆದ ಚುನಾವಣೆಯಲ್ಲಿ ₹122.77 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರು. ಕಳೆದ ಬಾರಿಗಿಂತ ಈ ಬಾರಿ 32.27 ಕೋಟಿ ರೂ.ನಷ್ಟು ಇಳಿಕೆಯಾಗಿದ್ದು, ರಮೇಶ್ ಒಟ್ಟು ಆಸ್ತಿ ಮೌಲ್ಯ 90 ಕೋಟಿ 50 ಲಕ್ಷ ರೂ. ರಮೇಶ್ ಜಾರಕಿಹೊಳಿ ಸ್ಥಿರಾಸ್ತಿ 11 ಕೋಟಿ 29 ಲಕ್ಷ ರೂ. ರಮೇಶ್ ಹೆಸರಲ್ಲಿ ₹21 ಕೋಟಿ 14 ಲಕ್ಷ ಮೌಲ್ಯದ ಚರಾಸ್ತಿ. ರಮೇಶ್ ಪತ್ನಿ ಜಯಶ್ರೀ ಹೆಸರಲ್ಲಿ ₹9.20 ಕೋಟಿ ಸ್ಥಿರಾಸ್ತಿ, ಜಯಶ್ರೀ ಹೆಸರಲ್ಲಿ 29 ಕೋಟಿ 26 ಲಕ್ಷ ರೂಪಾಯಿ ಚರಾಸ್ತಿ ಘೋಷಿಸಿದ್ದಾರೆ.

ರಮೇಶ್ ಜಾರಕಿಹೊಳಿ ಮಕ್ಕಳ ಆಸ್ತಿ ವಿವರ: ಪುತ್ರ ಅಮರನಾಥ್ ಹೆಸರಲ್ಲಿ 9.61 ಕೋಟಿ ರೂ. ಸ್ಥಿರಾಸ್ತಿ ಹಾಗೂ 10 ಕೋಟಿ ರೂಪಾಯಿ ಚರಾಸ್ತಿ ಇದೆ. ಈ ಬಾರಿ ಮತ್ತೊಬ್ಬ ಪುತ್ರ ಸಂತೋಷ್ ಆಸ್ತಿ ಬಗ್ಗೆ ಘೋಷಣೆ ಮಾಡಿಲ್ಲ ಆದರೆ ಕಳೆದ ಬಾರಿ ಸಂತೋಷ್ ಆಸ್ತಿ ಬಗ್ಗೆ ಘೋಷಣೆ ಮಾಡಿದ್ದರು ಆಗ 15 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇರುವುದಾಗಿ ಘೋಷಿಸಿದ್ದರು

ಬ್ಯಾಂಕ್‌ ಸಾಲ: ರಮೇಶ್ ಜಾರಕಿಹೊಳಿ 5 ಕೋಟಿ 22 ಲಕ್ಷ ರೂಪಾಯಿ ಆದಾಯ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಾರೆ. ಜಯಶ್ರೀ ಹೆಸರಿನಲ್ಲಿ 2.56 ಕೋಟಿ ಆದಾಯ ತೆರಿಗೆ ಬಾಕಿ ಇದೆ. ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ರಮೇಶ್ ಜಾರಕಿಹಾಳಿ, ಬೀರೇಶ್ವರ ಸಹಕಾರಿ ಬ್ಯಾಂಕ್‌ನಲ್ಲಿ ₹7 ಕೋಟಿ 22 ಲಕ್ಷ ಸಾಲ, ಅರಿಹಂತ ಕ್ರೆಡಿಟ್ ಸೊಸೈಟಿಯಲ್ಲಿ 49.87 ಲಕ್ಷ ರೂ. ಸಾಲ, ವಿಶ್ವಕರ್ಮ ಸಹಕಾರಿ ಕ್ರೆಡಿಟ್ ಸೊಸೈಟಿಯಲ್ಲಿ ₹27 ಲಕ್ಷ ಸಾಲ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ 57,240 ರೂಪಾಯಿ, ಜಯಶ್ರೀ ₹41,441, ಪುತ್ರ 17,540 ರೂ ಹೊಂದಿದ್ದಾರೆ.

Published On - 8:05 am, Tue, 19 November 19

Follow Us
ಹೆಸ್ಕಾಂ ಎಇಇ ಕಿರಣ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ!
ಹೆಸ್ಕಾಂ ಎಇಇ ಕಿರಣ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ!
ಮತ್ತೆ ನಾಲಿಗೆ ಹರಿಬಿಟ್ಟ ಲಿಖಿತ್; ಈ ವಿಷಯಕ್ಕೆ ಸುದೀಪ್ ಕ್ಲಾಸ್ ಫಿಕ್ಸ್?
ಮತ್ತೆ ನಾಲಿಗೆ ಹರಿಬಿಟ್ಟ ಲಿಖಿತ್; ಈ ವಿಷಯಕ್ಕೆ ಸುದೀಪ್ ಕ್ಲಾಸ್ ಫಿಕ್ಸ್?
ಇಂದು ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಗೆ ವಿಶೇಷ ದಿನ
ಇಂದು ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಗೆ ವಿಶೇಷ ದಿನ
ಕೆಪಿಎಸ್​ಸಿ ನೇಮಕಾತಿ ಹಗರಣ: ಸಿಐಡಿ ತನಿಖೇಲಿ ಮತ್ತಷ್ಟು ಸ್ಫೋಟಕ ವಿಚಾರ ಬಯಲು
ಕೆಪಿಎಸ್​ಸಿ ನೇಮಕಾತಿ ಹಗರಣ: ಸಿಐಡಿ ತನಿಖೇಲಿ ಮತ್ತಷ್ಟು ಸ್ಫೋಟಕ ವಿಚಾರ ಬಯಲು
ಕೆಪಿಎಸ್​​ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೆಪಿಎಸ್​​ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್