Karnataka Assembly Session Live: 16ನೇ ವಿಧಾನಸಭೆಯ ಮೊದಲ ಅಧಿವೇಶನದ ಲೈವ್​ ಟಿವಿ9 ಡಿಜಿಟಲ್​ನಲ್ಲಿ ವೀಕ್ಷಿಸಿ

Karnataka Assembly Session Live: 16ನೇ ವಿಧಾನಸಭೆಯ ಮೊದಲ ಅಧಿವೇಶನದ ಲೈವ್​ ಟಿವಿ9 ಡಿಜಿಟಲ್​ನಲ್ಲಿ ವೀಕ್ಷಿಸಿ

TV9 Web
| Updated By: ವಿವೇಕ ಬಿರಾದಾರ

Updated on:Jul 03, 2023 | 12:17 PM

ಕರ್ನಾಟಕದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್​ ಮಂಡನೆ ಮಾಡಲಿದ್ದಾರೆ. ಅಧಿವೇಶನದ ಲೈವ್​ ಟಿವಿ9 ಡಿಜಿಟಲ್​ನಲ್ಲಿ..

ಬೆಂಗಳೂರು: ಇಂದಿನಿಂದ (ಜು.02) 16ನೇ ವಿಧಾನಸಭೆಯ ಮೊದಲ ಅಧಿವೇಶನ (Legislature Session) ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ಕ್ಕೆ 14ನೇ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಜೆಟ್​ ಮಂಡಿಸಲಿದ್ದಾರೆ. ಹಲವು ವಿಷಯ ಪ್ರಸ್ತಾಪವಾಗಲಿದ್ದು ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ (Congress Guarantees) ಅನುಷ್ಠಾನ ವಿಚಾರ, ಬಿಜೆಪಿ ಅವಧಿಯ ವಿವಾದಿತ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ​​ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಧಿವೇಶನದ ಲೈವ್​ ಟಿವಿ9 ಡಿಜಿಟಲ್​ನಲ್ಲಿ

Published on: Jul 03, 2023 12:16 PM