Kannada News » Karnataka » Karnataka bandh against maratha development authority formation
ಡಿಸೆಂಬರ್ 5 ರಂದು ಕರ್ನಾಟಕ ಬಂದ್ಗೆ ಚಿಂತನೆ
ಸಾಂದರ್ಭಿಕ ಚಿತ್ರ
ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರದ ನಿರ್ಧಾರ ಹಿಂಪಡೆಯಬೇಕು ಎಂದು ಕನ್ನಡ ಪರ ಸಂಘಟನೆಗಳು ಒತ್ತಾಯ ಮಾಡಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲು ಚಿಂತನೆ ನಡೆಸಿದ್ದಾರೆ. ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರ ಖಂಡಿಸಿ ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಇನ್ನು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಾಪಸ್ಗೆ ರಾಜ್ಯ ಸರ್ಕಾರಕ್ಕೆ ನವೆಂಬರ್ 27ರವರೆಗೆ ಗಡುವು ನೀಡಿದೆ. ನ.27ರೊಳಗೆ ನಿರ್ಧಾರ ಹಿಂಪಡೆಯದಿದ್ದರೆ ಕರ್ನಾಟಕ ಬಂದ್ ಮಾಡಲಾಗುತ್ತೆ.
ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರದ ನಿರ್ಧಾರ ಹಿಂಪಡೆಯಬೇಕು ಎಂದು ಕನ್ನಡ ಪರ ಸಂಘಟನೆಗಳು ಒತ್ತಾಯ ಮಾಡಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲು ಚಿಂತನೆ ನಡೆಸಿದ್ದಾರೆ.
ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರ ಖಂಡಿಸಿ ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಇನ್ನು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಾಪಸ್ಗೆ ರಾಜ್ಯ ಸರ್ಕಾರಕ್ಕೆ ನವೆಂಬರ್ 27ರವರೆಗೆ ಗಡುವು ನೀಡಿದೆ. ನ.27ರೊಳಗೆ ನಿರ್ಧಾರ ಹಿಂಪಡೆಯದಿದ್ದರೆ ಕರ್ನಾಟಕ ಬಂದ್ ಮಾಡಲಾಗುತ್ತೆ.