ಡಿಸೆಂಬರ್ 5 ರಂದು ಕರ್ನಾಟಕ ಬಂದ್​ಗೆ ಚಿಂತನೆ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರದ ನಿರ್ಧಾರ ಹಿಂಪಡೆಯಬೇಕು ಎಂದು ಕನ್ನಡ ಪರ ಸಂಘಟನೆಗಳು ಒತ್ತಾಯ ಮಾಡಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್​ ಮಾಡಲು ಚಿಂತನೆ ನಡೆಸಿದ್ದಾರೆ. ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರ ಖಂಡಿಸಿ ಕರ್ನಾಟಕ ಬಂದ್​ಗೆ ಕನ್ನಡಪರ ಸಂಘಟನೆಗಳು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಇನ್ನು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಾಪಸ್​ಗೆ ರಾಜ್ಯ ಸರ್ಕಾರಕ್ಕೆ ನವೆಂಬರ್​ 27ರವರೆಗೆ ಗಡುವು ನೀಡಿದೆ. ನ.27ರೊಳಗೆ ನಿರ್ಧಾರ ಹಿಂಪಡೆಯದಿದ್ದರೆ ಕರ್ನಾಟಕ ಬಂದ್​ ಮಾಡಲಾಗುತ್ತೆ.

ಡಿಸೆಂಬರ್ 5 ರಂದು ಕರ್ನಾಟಕ ಬಂದ್​ಗೆ ಚಿಂತನೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Nov 17, 2020 | 12:20 PM

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರದ ನಿರ್ಧಾರ ಹಿಂಪಡೆಯಬೇಕು ಎಂದು ಕನ್ನಡ ಪರ ಸಂಘಟನೆಗಳು ಒತ್ತಾಯ ಮಾಡಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್​ ಮಾಡಲು ಚಿಂತನೆ ನಡೆಸಿದ್ದಾರೆ.

ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರ ಖಂಡಿಸಿ ಕರ್ನಾಟಕ ಬಂದ್​ಗೆ ಕನ್ನಡಪರ ಸಂಘಟನೆಗಳು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಇನ್ನು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಾಪಸ್​ಗೆ ರಾಜ್ಯ ಸರ್ಕಾರಕ್ಕೆ ನವೆಂಬರ್​ 27ರವರೆಗೆ ಗಡುವು ನೀಡಿದೆ. ನ.27ರೊಳಗೆ ನಿರ್ಧಾರ ಹಿಂಪಡೆಯದಿದ್ದರೆ ಕರ್ನಾಟಕ ಬಂದ್​ ಮಾಡಲಾಗುತ್ತೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us