ಇನ್ಫಿ ಸುಧಾಮೂರ್ತಿ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ -ಯಡಿಯೂರಪ್ಪ

ಬೆಂಗಳೂರು: ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. 2020-21ರಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗುವುದು. ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ ಮಾಡಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ 500 ಕೋಟಿ ರೂ. ಮೀಸಲಿಡಲಾಗುತ್ತೆ. ಜಾಹೀರಾತು, ಇತರೆ ಚಟುವಟಿಕೆಗಾಗಿ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಬಾದಾಮಿ ಸಮಗ್ರ ಅಭಿವೃದ್ಧಿಗಾಗಿ 25 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. 25,000ಕ್ಕೂ ಹೆಚ್ಚು ಐತಿಹಾಸಿಕ […]

ಇನ್ಫಿ ಸುಧಾಮೂರ್ತಿ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ -ಯಡಿಯೂರಪ್ಪ
Follow us
ಸಾಧು ಶ್ರೀನಾಥ್​
|

Updated on: Mar 05, 2020 | 12:29 PM

ಬೆಂಗಳೂರು: ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. 2020-21ರಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗುವುದು. ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ ಮಾಡಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದ್ದಾರೆ.

ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ 500 ಕೋಟಿ ರೂ. ಮೀಸಲಿಡಲಾಗುತ್ತೆ. ಜಾಹೀರಾತು, ಇತರೆ ಚಟುವಟಿಕೆಗಾಗಿ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಬಾದಾಮಿ ಸಮಗ್ರ ಅಭಿವೃದ್ಧಿಗಾಗಿ 25 ಕೋಟಿ ರೂಪಾಯಿ ಅನುದಾನ ನೀಡಲಾಗುವುದು.

25,000ಕ್ಕೂ ಹೆಚ್ಚು ಐತಿಹಾಸಿಕ ದೇವಸ್ಥಾನ, ಪ್ರಾಚೀನ ಸ್ಥಳ ಸ್ಮಾರಕ ಸಂರಕ್ಷಣೆಗೆ ಯೋಜನೆ ಜಾರಿಗೆ ತರಲಾಗುವುದು. ಕೊಪ್ಪಳದ ಅಂಜನಾದ್ರಿ ಬೆಟ್ಟದ ದೇವಾಲಯ ಅಭಿವೃದ್ಧಿಗೆ 20 ಕೋಟಿ ರೂ. ಮೀಸಲಿಸಲಾಗುವುದು. ಅತಿಥಿಗೃಹಗಳ ಮೂಲಸೌಕರ್ಯಕ್ಕೆ ₹25 ಕೋಟಿ ಅನುದಾನ, ಮಂತ್ರಾಲಯ, ತುಳಜಾಪುರ, ವಾರಾಣಸಿ, ಉಜ್ಜಯಿನಿ ಹಾಗೂ ಶ್ರೀಶೈಲ ದೇಗುಲಗಳ ಅತಿಥಿಗೃಹಗಳಿಗೆ ಅನುದಾನ ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ