Karnataka Budget 2021 Highlights: ಕರ್ನಾಟಕ ಬಜೆಟ್ 2021-22; ಇದೊಂದು ಟೊಳ್ಳು ಬಜೆಟ್​ -​ ಸಿದ್ದರಾಮಯ್ಯ ಕಟು ಟೀಕೆ

Karnataka Budget 2021 LIVE News in Kannada: ಅಭಿಜಿನ್​ ಮಹೂರ್ತದಲ್ಲಿ ಬಜೆಟ್​ ಮಂಡನೆಗೆ ಸಿದ್ಧರಾದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ. ಕೊರೊನಾದಿಂದ ಕಂಗೆಟ್ಟ ಆರ್ಥಿಕತೆಯನ್ನು ಸರಿದಾರಿಗೆ ತರುವ ಹೊಣೆ.

  • TV9 Web Team
  • Published On - 23:44 PM, 18 Mar 2021
Karnataka Budget 2021 Highlights: ಕರ್ನಾಟಕ ಬಜೆಟ್ 2021-22; ಇದೊಂದು ಟೊಳ್ಳು ಬಜೆಟ್​ -​ ಸಿದ್ದರಾಮಯ್ಯ ಕಟು ಟೀಕೆ
ವಿಪಕ್ಷ ನಾಯಕ ಸಿದ್ದರಾಮಯ್ಯ

Karnataka Budget 2021 Live Updates: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ 2021-22ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಬಜೆಟ್​ ಪ್ರತಿ ಓದುತ್ತಾ ಕೊಂಚ ಆಯಾಸ ಅನುಭವಿಸಿದಂತೆ ಕಂಡುಬಂತಾದರೂ ಎರಡು ಗಂಟೆಗಳ ಕಾಲ ನಿಂತುಕೊಂಡೇ​ ಓದಿದರು. ಈ ಬಜೆಟ್​ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದೊಂದು ಟೊಳ್ಳು ಬಜೆಟ್​ ಎಂದು ಟೀಕಿಸಿದ್ದಾರೆ.