karnataka budget 2021 | ಉಳಿದೆರಡು ವರ್ಷ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

karnataka budget 2021: ಈ ಬಾರಿ ಜನರ ನಿರೀಕ್ಷೆಗೆ ತಕ್ಕಂತೆ ಒಳ್ಳೆಯ ಬಜೆಟ್ ಕೊಡುತ್ತೇನೆ. ಉಳಿದ 2 ವರ್ಷ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ರೈತರ ಕಲ್ಯಾಣ, ಜನ ನೆಮ್ಮದಿಯಿಂದ ಜೀವನ ಮಾಡಲು ಬೇಕಾದ ಎಲ್ಲ ಸೌಕರ್ಯ ಒದಗಿಸುವುದು ನಮ್ಮ ಗುರಿ ಎಂದರು.

karnataka budget 2021 | ಉಳಿದೆರಡು ವರ್ಷ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Feb 27, 2021 | 10:06 AM

ಬೆಂಗಳೂರು: ತಮ್ಮ 79ನೇ ಜನ್ಮದಿನದ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂಬರಲಿರುವ ರಾಜ್ಯ ಬಜೆಟ್​ ಬಗ್ಗೆ ಮಾಹಿತಿ ಹಂಚಿಕೊಂಡರು.

ಈ ಬಗ್ಗೆ ಮಾತಾನಾಡಿದ ಬಿಎಸ್‌ವೈ, ಈ ಬಾರಿ ಜನರ ನಿರೀಕ್ಷೆಗೆ ತಕ್ಕಂತೆ ಒಳ್ಳೆಯ ಬಜೆಟ್ ಕೊಡುತ್ತೇನೆ. ಉಳಿದ 2 ವರ್ಷ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ರೈತರ ಕಲ್ಯಾಣ, ಜನ ನೆಮ್ಮದಿಯಿಂದ ಜೀವನ ಮಾಡಲು ಬೇಕಾದ ಎಲ್ಲ ಸೌಕರ್ಯ ಒದಗಿಸುವುದು ನಮ್ಮ ಗುರಿ ಎಂದರು. ಜೊತೆಗೆ ಪ್ರಧಾನಿ ಮೋದಿಯವರ ಸರ್ಕಾರದ ಬಗ್ಗೆ ಮಾತಾನಾಡಿದ ಬಿಎಸ್‌ವೈ, ಪ್ರಧಾನಿ ಮೋದಿಯವರ ಸರ್ಕಾರದಲ್ಲಿ ಇನ್ನಷ್ಟು ಒಳ್ಳೆಯ ಕೆಲಸಗಳು ಆಗಲಿ. ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿ ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

ಇದನ್ನೂ ಓದಿ: 79ನೇ ವಸಂತಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.. ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್