TV9 Kannada Karnataka Karnataka Budget 2024 Here is the detail of department wise allocation of grants in the budget
Karnataka Budget 2024: ಬಜೆಟ್ನಲ್ಲಿ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರ ಇಲ್ಲಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024 ಮಂಡನೆ ಮಾಡುತ್ತಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ ಸೇರಿದಂತೆ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರಗಳು ಇಲ್ಲಿವೆ.
ಕರ್ನಾಟಕ ಬಜೆಟ್ನಲ್ಲಿ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರ
ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕ ಬಜೆಟ್ 2024 (Karnataka Budget) ಮಂಡನೆ ಮಾಡುತ್ತಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ ಸೇರಿದಂತೆ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರಗಳು ಇಲ್ಲಿವೆ.
ಶಿಕ್ಷಣ ಇಲಾಖೆ: 44,422 ಕೋಟಿ ರೂಪಾಯಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 34,406 ಕೋಟಿ ರೂ.
ಇಂಧನ ಇಲಾಖೆ: 23,159 ಕೋಟಿ ರೂಪಾಯಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ: 21,160 ಕೋಟಿ ರೂಪಾಯಿ