Karnataka Budget: ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತೆಗೆದುಕೊಂಡ ಸಮಯ ಎಷ್ಟು? ಬಜೆಟ್ ಗಾತ್ರ ಎಷ್ಟು? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದರು. ಹೊಸ ಯೋಜನೆಗಳ ಘೋಷಣೆಗಳೊಂದಿಗೆ ಕಳೆದ ಬಾರಿಗಿಂತ 44 ಸಾವಿರ ಕೋಟಿ ರೂ. ಅಧಿಕ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲು ತೆಗೆದುಕೊಂಡ ಸಮಯ ಎಷ್ಟು? ಬಜೆಟ್​ನ ಒಟ್ಟಾರೆ ಗಾತ್ರ ಎಷ್ಟಿದೆ? ಇಲ್ಲಿದೆ ಮಾಹಿತಿ.

Karnataka Budget: ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತೆಗೆದುಕೊಂಡ ಸಮಯ ಎಷ್ಟು? ಬಜೆಟ್ ಗಾತ್ರ ಎಷ್ಟು? ಇಲ್ಲಿದೆ ಮಾಹಿತಿ
ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತೆಗೆದುಕೊಂಡ ಸಮಯ ಹಾಗೂ ಬಜೆಟ್ ಗಾತ್ರದ ಮಾಹಿತಿ
Follow us
TV9 Web
| Updated By: Rakesh Nayak Manchi

Updated on:Feb 16, 2024 | 2:28 PM

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದರು. ಹೊಸ ಯೋಜನೆಗಳ ಘೋಷಣೆಗಳೊಂದಿಗೆ ಕಳೆದ ಬಾರಿಗಿಂತ 44 ಸಾವಿರ ಕೋಟಿ ರೂ. ಅಧಿಕ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಅವರು ಬಜೆಟ್ (Karnataka Budget 2024) ಮಂಡನೆ ಮಾಡಲು ತೆಗೆದುಕೊಂಡ ಸಮಯ ಎಷ್ಟು? ಬಜೆಟ್​ನ ಒಟ್ಟಾರೆ ಗಾತ್ರ ಎಷ್ಟಿದೆ? ಇಲ್ಲಿದೆ ಮಾಹಿತಿ.

ಸಿದ್ದರಾಮಯ್ಯ ಅವರು ಒಟ್ಟು 3,71,383 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದು, ಇದಕ್ಕೆ ಒಟ್ಟು 3 ಗಂಟೆ 14 ನಿಮಿಷಗಳನ್ನು ತೆಗೆದುಕೊಂಡಿದ್ದಾರೆ. ಕಳೆದ ಬಾರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಸದ್ಯ, ಬಜೆಟ್ ಭಾಷಣ ಮುಕ್ತಾಯ ಹಿನ್ನೆಲೆ ಸ್ಪೀಕರ್ ಯುಟಿ ಖಾದರ್ ಅವರು ಕಲಾಪವನ್ನು ಸೋಮವಾರ ಬೆಳಗ್ಗೆ 10.15ಕ್ಕೆ ಮುಂದೂಡಿದರು.

ಇದನ್ನೂ ಓದಿ: Karnataka Budget: ಏನಿಲ್ಲಾ ಏನಿಲ್ಲ ಸಿದ್ದರಾಮಯ್ಯ ಬಜೆಟ್​ನಲ್ಲಿ ಏನಿಲ್ಲ: ವಿಧಾನಸೌಧದ ಮುಂದೆ ಬಿಜೆಪಿ ಪ್ರತಿಭಟನೆ

ಸುದೀರ್ಘ ಬಜೆಟ್ ಮಂಡನೆ ನಂತರ ತಮ್ಮ ಸ್ಥಾನದಲ್ಲಿ ಕುಳಿತುಕೊಂಡು ನೀರು ಕುಡಿಯುತ್ತಾ ವಿಶ್ರಾಂತಿ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರತ್ತ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಆಗಮಿಸಿ ಅಭಿನಂದನೆ ಸಲ್ಲಿಸಿದರು. ಪಕ್ಷೇತರ ಶಾಸಕ ಜನಾರ್ದನ ರೆಡ್ಡಿ ಅವರು ಕೂಡಾ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Fri, 16 February 24

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ