Karnataka Budget 2024 PDF: ಕರ್ನಾಟಕ ಬಜೆಟ್​ 2024 ಪಿಡಿಎಫ್​ ಪ್ರತಿ ಇಲ್ಲಿದೆ

Karnataka Budget 2024-25 PDF Download: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2.O ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್​ ಇದಾಗಿದೆ. ಬಜೆಟ್​ ಪ್ರತಿ ಪಿಡಿಎಫ್​ ರೂಪದಲ್ಲಿ ಇಲ್ಲಿದೆ.

Karnataka Budget 2024 PDF: ಕರ್ನಾಟಕ ಬಜೆಟ್​ 2024 ಪಿಡಿಎಫ್​ ಪ್ರತಿ ಇಲ್ಲಿದೆ
ಸಿದ್ದರಾಮಯ್ಯ ಬಜೆಟ್​
Follow us
ವಿವೇಕ ಬಿರಾದಾರ
|

Updated on: Feb 16, 2024 | 11:24 AM

ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಸಿದ್ದರಾಮಯ್ಯ ಅವರ ಈ ಬಜೆಟ್​​ ಹಲವು ಮಹತ್ವದ ಹೊಸ ಕಾರ್ಯಕ್ರಮಗಳನ್ನು ಘೋಷಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2.O ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್​ ಇದಾಗಿದೆ. ರಾಜ್ಯದ ಒಟ್ಟು ಬಜೆಟ್ ಗಾತ್ರ 3,71,383 ಕೋಟಿ ಇದೆ. ಆಯವ್ಯಯ ಪುಸ್ತಕ ಒಟ್ಟು 181 ಪುಟ ಇದೆ. ಈ ಬಜೆಟ್​ ಪ್ರತಿಯನ್ನು ಪಿಡಿಎಫ್​ ರೂಪದಲ್ಲಿ ಕನ್ನಡ ಮತ್ತು ಇಂಗ್ಲಿಷ್​ ಭಾಷೆಯಲ್ಲಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಜೆಟ್​ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್