AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2026: ಕರ್ನಾಟಕದಲ್ಲಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪನೆ ಮಾಡುವುದಾಗಿ 2026-27ರ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹವ್ಯಕ ಭಾಷೆಗೆ ಸಂಬಂಧಿಸಿದ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಹವ್ಯಕ ಬ್ರಾಹ್ಮಣರು ಸುದೀರ್ಘ ಸಮಯದಿಂದ ಬೇಡಿಕೆ ಇಟ್ಟಿದ್ದರು.ಶ್ರೀ ಅಖಿಲ ಹವ್ಯಕ ಮಹಾಸಭಾ ಸೇರಿದಂತೆ ಹಲವರ ಪ್ರಯತ್ನ ಇದರ ಹಿಂದಿತ್ತು. ಇದೇ ವೇಳೆ ಗೋರ್‌ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು ಬಂಜಾರ ವಿಶ್ವಕೋಶವನ್ನು ಪ್ರಕಟಿಸಲಾಗುವುದು.

Karnataka Budget 2026: ಕರ್ನಾಟಕದಲ್ಲಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ
ಸಿದ್ದರಾಮಯ್ಯ
ನಯನಾ ರಾಜೀವ್
|

Updated on:Mar 06, 2026 | 3:39 PM

Share

ಬೆಂಗಳೂರು, ಮಾರ್ಚ್​ 06: ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪನೆ ಮಾಡುವುದಾಗಿ 2026-27ರ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಘೋಷಿಸಿದ್ದಾರೆ. ಹವ್ಯಕ ಭಾಷೆಗೆ ಸಂಬಂಧಿಸಿದ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಹವ್ಯಕ ಬ್ರಾಹ್ಮಣರು ಸುದೀರ್ಘ ಸಮಯದಿಂದ ಬೇಡಿಕೆ ಇಟ್ಟಿದ್ದರು.

ಶ್ರೀ ಅಖಿಲ ಹವ್ಯಕ ಮಹಾಸಭಾ ಸೇರಿದಂತೆ ಹಲವರ ಪ್ರಯತ್ನ ಇದರ ಹಿಂದಿತ್ತು. ಇದೇ ವೇಳೆ ಗೋರ್‌ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು ಬಂಜಾರ ವಿಶ್ವಕೋಶವನ್ನು ಪ್ರಕಟಿಸಲಾಗುವುದು. 384. ಮಕ್ಕಳಿಗಾಗಿ ಪಂಪ, ರನ್ನ, ಜನ್ನ, ಬಸವಾದಿ ಶರಣರು, ಸರ್ವಜ್ಞ, ಕನಕ, ಪುರಂದರ, ಲಕ್ಷ್ಮೀಶ, ಸಂಚಿ ಹೊನ್ನಮ್ಮ ಇತ್ಯಾದಿ ಪ್ರಾಚೀನ ಕವಿಗಳ ಹಾಗೂ ಕುವೆಂಪು, ಶಿವರಾಮ ಕಾರಂತ, ದೇವನೂರು ಮಹದೇವ ಮುಂತಾದವರ ಕೃತಿಗಳ ಬಣ್ಣದ ಚಿತ್ರಗಳು ಮತ್ತು ಸಣ್ಣ ವಾಕ್ಯಗಳ ಪುಸ್ತಕಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಮುದ್ರಿಸಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಹವ್ಯಕ ಎಂಬ ಪದವು ಹವ್ಯಕ ಅಥವಾ ಹವೀಗ ಅಥವಾ ಹೈಗ ಎಂಬ ಪದಗಳಿಂದ ಹೊರಬಂದಿದೆ, ಇದರರ್ಥ ಹವನ (ಹವ್ಯ) ಮತ್ತು ಹೋಮ (ಗವ್ಯ) ಮಾಡುವವನು , ಏಕೆಂದರೆ ಹವ್ಯಕ ಬ್ರಾಹ್ಮಣರ ಉದ್ದೇಶವೇ ರಾಜಮನೆತನದ ಆಚರಣೆಗಳು ಮತ್ತು ಅನುಭವಿ ಸರ್ಕಾರದ ಸಂಬಂಧಿತ ಕಾರ್ಯಗಳನ್ನು ನಿರ್ವಹಿಸುವುದಾಗಿತ್ತು. ವಾಸ್ತವವಾಗಿ, ಹೈಗ ಎಂಬ ಹೆಸರು ಹವ್ಯಕ ನಿಘಂಟಿನಲ್ಲಿ ಮುಂದುವರೆದಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:38 pm, Fri, 6 March 26

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್