KSRTC BMTC Strike: ಮುಷ್ಕರಕ್ಕೆ ಬೆಂಬಲ ನೀಡದೆ ಬಸ್ ಚಲಾಯಿಸಿದ ಚಾಲಕನ ವಿರುದ್ಧ ಸಹೋದ್ಯೋಗಿಗಳಿಂದ ಗಂಭೀರ ಆರೋಪ

Transport Employees Strike: ತ್ಯಾಗರಾಜ್ ಕಾಮಾಕ್ಯ ಡಿಪೋ ನಂಬರ್ 13ರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ 2014 ರಲ್ಲಿ ಅಕ್ರಮ ವೆಸಗಿದ್ದಾರೆ. ಆ ತಪ್ಪನ್ನು ಮುಚ್ಚಿಕೊಳ್ಳಲು ಅಧಿಕಾರಿಗಳ ಜೊತೆ ಶಾಮೀಲಾಗಿ ಈಗ ಬಸ್ ಸಂಚಾರ ಮಾಡಿದ್ದಾರೆ ಅಂತ ತಮ್ಮ ಸಹೋದ್ಯೋಗಿಗಳಿಂದ ಗಂಭೀರ ಆರೋಪ ಕೇಳಿಬಂದಿದೆ.

KSRTC BMTC Strike: ಮುಷ್ಕರಕ್ಕೆ ಬೆಂಬಲ ನೀಡದೆ ಬಸ್ ಚಲಾಯಿಸಿದ ಚಾಲಕನ ವಿರುದ್ಧ ಸಹೋದ್ಯೋಗಿಗಳಿಂದ ಗಂಭೀರ ಆರೋಪ
ಕೆಎಸ್​ಆರ್​ಟಿಸಿ ಬಸ್
Follow us
sandhya thejappa
|

Updated on:Apr 07, 2021 | 1:25 PM

ಬೆಂಗಳೂರು: ಮುಷ್ಕರಕ್ಕೆ ಬೆಂಬಲ ನೀಡದೆ ಬಸ್ ಚಲಾಯಿಸಿದ ಚಾಲಕ ತ್ಯಾಗರಾಜ್ ವಿರುದ್ಧ ಆರೋಪ ಕೇಳಿಬಂದಿದೆ. ಬೆಳಿಗ್ಗೆಯಿಂದ ಮೆಜೆಸ್ಟಿಕ್​ನಿಂದ ಚನ್ನಮ್ಮನಕೆರೆ ಅಚ್ಚುಕಟ್ಟು ರೂಟ್​ನಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕ ತ್ಯಾಗರಾಜ್ ಎಂಬುವವರಿಗೆ ಬೆಳಿಗ್ಗೆ ಸಾರ್ವಜನಿಕರು ಸನ್ಮಾನ ಕೂಡ ಮಾಡಿದ್ದರು. ಅದಕ್ಕೆ ವಿರುದ್ಧವಾಗಿ ಸಾರಿಗೆ ನೌಕರರು ತ್ಯಾಗರಾಜ್ ಫೋಟೋಗಳನ್ನು ಬಳಸಿ ಶ್ರದ್ಧಾಂಜಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು.

ತ್ಯಾಗರಾಜ್ ಕಾಮಾಕ್ಯ ಡಿಪೋ ನಂಬರ್ 13ರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ 2014 ರಲ್ಲಿ ಅಕ್ರಮ ವೆಸಗಿದ್ದಾರೆ. ಆ ತಪ್ಪನ್ನು ಮುಚ್ಚಿಕೊಳ್ಳಲು ಅಧಿಕಾರಿಗಳ ಜೊತೆ ಶಾಮೀಲಾಗಿ ಈಗ ಬಸ್ ಸಂಚಾರ ಮಾಡಿದ್ದಾರೆ ಅಂತ ತಮ್ಮ ಸಹೋದ್ಯೋಗಿಗಳಿಂದ ಗಂಭೀರ ಆರೋಪ ಕೇಳಿಬಂದಿದೆ. 2015ರ ಫೆಬ್ರವರಿ 27ರಂದು ಒಂದು ಲಾರಿಗೆ ಅಪಘಾತ ಮಾಡಿದ್ದಾರೆ. ಲಾರಿ ಚಾಲಕನ ಜೊತೆ ಮುಚ್ಚಳಿಕೆ ಬರಿಸಿಕೊಂಡಿದ್ದಾರೆ. ಲಾರಿದೆ ತಪ್ಪು ನಮ್ಮದು ಏನು ತಪ್ಪು ಇಲ್ಲ ಅಂತ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಮುಚ್ಚಳಕೆ ಬರಿಸಿಕೊಂಡು ಲಾರಿ ಚಾಲಕನ 12 ಸಾವಿರ ಹಣವನ್ನು ವಸೂಲಿ ಮಾಡಿರುತ್ತಾರೆ. ಆದರೆ ಘಟಕಕ್ಕೆ ಬಂದು 10 ಸಾವಿರ ರೂಪಾಯಿ ಕೊಟ್ಟು ಸಂಸ್ಥೆಗೆ ವಂಚನೆ ಮಾಡಿರುತ್ತಾರೆ. ಹೀಗಾಗಿ ಅವರ ಮೇಲೆ ತನಿಖೆ ಘಟಕ ವ್ಯವಸ್ಥೆ ಆದೇಶ ಮಾಡುತ್ತಾರೆ. ಇದರಿಂದ ಪಾರಾಗಲು ಇಂದು ಬಸ್ ಓಡಿಸುತ್ತಿದ್ದಾರೆ ಎಂದು ಸಹೋದ್ಯೋಗಿಗಳು ತ್ಯಾಗರಾಜು ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬಸ್​ ಚಾಲಕ ತ್ಯಾಗರಾಜ್​ಗೆ ಸಾರ್ವಜನಿಕರಿಂದ ಸನ್ಮಾನ

ಇದನ್ನೂ ಓದಿ

KSRTC BMTC Strike: ಮುಷ್ಕರದ ನಡುವೆ ಕೆಲಸ ಮಾಡುತ್ತಿದ್ದ ನೌಕರರಿಗೆ ಜೀವ ಬೆದರಿಕೆ

ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಕಳಪೆ ಆಹಾರ: ಬಾಣಸಿಗನಿಗೆ ಸಚಿವ ಬಚ್ಚು ಕಡು ಕಪಾಳಮೋಕ್ಷ

‘ಕೊರೊನಾ’ ಅತ್ಯಾಚಾರ ಆರೋಪಿಯ ರಕ್ಷಣಾತ್ಮಕ ಅಸ್ತ್ರ: ಕರ್ನಾಟಕ ಕಾಂಗ್ರೆಸ್​ ಟ್ವೀಟಾಸ್ತ್ರ!

(Karnataka Bus Strike Many colleagues angry man driver who start bus to serve in Bangalore)

Published On - 12:48 pm, Wed, 7 April 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್