AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ.. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ -ಡಿ.ಕೆ.ಶಿವಕುಮಾರ್

ಬಸವಣ್ಣನ ತತ್ವ ನಮ್ಮ ಅಭ್ಯರ್ಥಿ ಬಸನಗೌಡ ತುರವಿಹಾಳರಲ್ಲಿ ಕಾಣುತ್ತಿದೆ. ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು.

ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ.. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ -ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
KUSHAL V
|

Updated on:Mar 29, 2021 | 7:33 PM

Share

ರಾಯಚೂರು: ಬಿಸಿಲಿನಲ್ಲಿ ನಮಗಾಗಿ ಕಾದು ಕುಳಿತ ಕಾಂಗ್ರೆಸ್ ಕಾರ್ಯಕರ್ತರಿಗೆ ಕೋಟಿ ನಮಸ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಏಪರ್ಡಿಸಲಾಗಿದ್ದ ಕಾಂಗ್ರೆಸ್​ ಸಮಾವೇಶದಲ್ಲಿ ತಮ್ಮ ಭಾಷಣ ಆರಂಭಿಸಿದರು. ಮಸ್ಕಿ ಜನರ ತೀರ್ಪು, ಸ್ವಾಭಿಮಾನವನ್ನು ಸಾಯಿಸಿದ್ದಕ್ಕೆ ಚುನಾವಣೆ ನಡೆಯುತ್ತಿದೆ. ಪ್ರತಾಪ​ಗೌಡ ಪಾಟೀಲ್​ರದ್ದು ಯಾವಾಗಲೂ ಕಾಟ ಇದ್ದಿದ್ದೇ ಎಂದು ಮಸ್ಕಿ ಪಟ್ಟಣದ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು.

ಬಸವಣ್ಣನ ತತ್ವ ನಮ್ಮ ಅಭ್ಯರ್ಥಿ ಬಸನಗೌಡ ತುರವಿಹಾಳರಲ್ಲಿ ಕಾಣುತ್ತಿದೆ. ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು. ಪ್ರತಾಪಗೌಡ ಯಾರನ್ನೂ ಕೇಳದೆ ಮಾರಾಟವಾಗಿದ್ದಾನೆ. ಪ್ರತಾಪಗೌಡ ನೇರ ಬಾಂಬೆಗೆ ಹೋಗಿ ವ್ಯಾಪಾರ ಆಗಿದ್ದಾನೆ. ಯಾರೊಬ್ಬರಿಗೂ ಹೇಳದೆ ಕೇಳದೆ ರಾಜೀನಾಮೆ ಕೊಟ್ಟಿದ್ದಾನೆ ಎಂದು ಶಿವಕುಮಾರ್​ ವಾಗ್ದಾಳಿ ನಡೆಸಿದರು.

‘ಮಸ್ಕಿ ಕ್ಷೇತ್ರಕ್ಕೆ ಕನಕಪುರದಷ್ಟೇ ಗೌರವ ಕೊಡ್ತೇನೆ’ ಪ್ರಕೃತಿ ಎಲ್ಲ ಲೆಕ್ಕ ಹಾಕುತ್ತೆ, ಹಾಗಾಗಿ ನನಗೆ ನಂಬಿಕೆ ಇದೆ. ಮಸ್ಕಿ ಕ್ಷೇತ್ರಕ್ಕೆ ಕನಕಪುರ ಕ್ಷೇತ್ರದಷ್ಟೇ ಗೌರವ ಕೊಡ್ತೇನೆ. ನ್ಯಾಯ, ನೀತಿ ಧರ್ಮದಿಂದ ಚುನಾವಣೆ ಮಾಡೋಣ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್​ ಹೇಳಿದರು.

ಇದನ್ನೂ ಓದಿ: ‘ಟಗರು’ಗೆ ಮೇಕೆ ಗಿಫ್ಟ್​ ಕೊಟ್ಟು ಕೇಕೆ ಹಾಕಿದ ಅಭಿಮಾನಿಗಳು; ಮೇಕೆಯನ್ನು ಕಾಂಗ್ರೆಸ್​ಗೆ ಬರಮಾಡಿಕೊಂಡ ಡಿಕೆಶಿ!

Published On - 7:32 pm, Mon, 29 March 21

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!