
ಬೆಂಗಳೂರು, ಅಕ್ಟೋಬರ್ 28: ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಮಾಡಲಾಗಿದ್ದು, ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, 30 ವಿಷಯಗಳನ್ನು ನಾವು ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಿದ್ದರಾಮ್ಯಯ ನೇತೃತ್ವದ ಸಚಿವ ಸಂಪುಟ ತೀರ್ಮಾನ
ಇದನ್ನೂ ಓದಿ: ಪರಿಶಿಷ್ಟ ಜಾತಿ ಒಳ ಮೀಸಲಾತಿ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.