ರಾಧಿಕಾ ಕುಮಾರಸ್ವಾಮಿ-ಯುವರಾಜ್​ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಏನಂದ್ರು?

ಯುವರಾಜ್​ ಜೊತೆ ರಾಜಕಾರಣಿಗಳ ಫೋಟೋ ಇದ್ದ ಮಾತ್ರಕ್ಕೆ ಅಲ್ಲಿದ್ದವರೆಲ್ಲಾ ಅಪರಾಧಿಗಳು ಎಂದು ಹೇಳಲಾಗುವುದಿಲ್ಲ. ತನಿಖೆಯ ನಂತರ ಸತ್ಯಾಂಶ ಹೊರ ಬರಲಿದೆ.

ರಾಧಿಕಾ ಕುಮಾರಸ್ವಾಮಿ-ಯುವರಾಜ್​ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಏನಂದ್ರು?
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Follow us
Skanda
| Updated By: ಸಾಧು ಶ್ರೀನಾಥ್​

Updated on: Jan 09, 2021 | 12:08 PM

ಕೊಪ್ಪಳ: ನಟಿ ರಾಧಿಕಾ ಕುಮಾರಸ್ವಾಮಿ ಮತ್ತು ಯುವರಾಜ್ ಸ್ವಾಮಿ​ ನಡುವಿನ ಅವ್ಯವಹಾರ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದೆ. ವಂಚಕ ಯುವರಾಜ್​ ರಾಜ್ಯದ ಪ್ರಮುಖ ರಾಜಕಾರಣಿಗಳ ಜೊತೆ ಇರುವ ಫೋಟೋ ಹರಿದಾಡಿದ್ದು, ಇದೀಗ ವಿವಾದಕ್ಕೆ ತುತ್ತಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಇಂದು ಕೊಪ್ಪಳದಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಬ್ಬರ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಅವ್ಯವಹಾರ ಆರೋಪ ಎದುರಿಸುತ್ತಿರುವ ರಾಧಿಕಾ ಕುಮಾರಸ್ವಾಮಿ ನಿನ್ನೆಯಷ್ಟೇ ಸಿಸಿಬಿ ಎದುರು ಹಾಜರಾಗಿ ತನಿಖೆ ಎದುರಿಸಿದ್ದರು ಎಂದು ಹೇಳಿದ್ದಾರೆ.

ಯುವರಾಜ್ ಸ್ವಾಮಿ​ ಜೊತೆ ರಾಜಕಾರಣಿಗಳ ಫೋಟೋ ಇದ್ದ ಮಾತ್ರಕ್ಕೆ ಅಲ್ಲಿದ್ದವರೆಲ್ಲಾ ಅಪರಾಧಿಗಳು ಎಂದು ಹೇಳಲಾಗುವುದಿಲ್ಲ. ತನಿಖೆಯ ನಂತರ ಸತ್ಯಾಂಶ ಹೊರ ಬರಲಿದೆ ಎಂದು ತಿಳಿಸಿದ್ದಾರೆ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ