ನೀತಿ ಆಯೋಗದ ಮುಖ್ಯಸ್ಥ ಪರಮೇಶ್ವರನ್ ರನ್ನು ಸನ್ಮಾನಿಸಿದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಂದರ್ಭವೇನು?

ಕರ್ನಾಟಕ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಇಂದು ಸಂಜೆ ಬೆಂಗಳೂರಿನಲ್ಲಿ ರಾಯಚೂರು ಮತ್ತು ಯಾದಗಿರಿಯ ಮಹತ್ವಾಕಾಂಕ್ಷೆಯ ಜಿಲ್ಲೆಗಳಿಗೆ ಭೇಟಿ ನೀಡಿದ್ದ ನೀತಿ ಆಯೋಗದ ಪರಮೇಶ್ವರನ್ ಅವರನ್ನು ಸನ್ಮಾನಿಸಿದರು.

ನೀತಿ ಆಯೋಗದ ಮುಖ್ಯಸ್ಥ ಪರಮೇಶ್ವರನ್ ರನ್ನು  ಸನ್ಮಾನಿಸಿದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಂದರ್ಭವೇನು?
ನೀತಿ ಆಯೋಗದ ಮುಖ್ಯಸ್ಥ ಪರಮೇಶ್ವರನ್ ರನ್ನು ಸನ್ಮಾನಿಸಿದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಂದರ್ಭವೇನು?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 16, 2022 | 7:16 PM

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ (Vandita Sharma) ಅವರು ಇಂದು ಸಂಜೆ ಬೆಂಗಳೂರಿನಲ್ಲಿ ರಾಯಚೂರು ಮತ್ತು ಯಾದಗಿರಿಯ ಮಹತ್ವಾಕಾಂಕ್ಷೆಯ ಜಿಲ್ಲೆಗಳಿಗೆ ಭೇಟಿ ನೀಡಿದ್ದ ನೀತಿ (NITI) ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರನ್ ಐಯ್ಯರ್ (Parameswaran Iyer) ಅವರನ್ನು ಸನ್ಮಾನಿಸಿದರು.

ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರನ್ ಐಯ್ಯರ್ ಈ ಸಂದರ್ಭದಲ್ಲಿ ಎರಡು ಪುಸ್ತಗಳನ್ನು ಬಿಡುಗಡೆ ಮಾಡಿದರು. ಆಂಗ್ಲ ಆವೃತ್ತಿಯಲ್ಲಿ GLOBAL TO LOCAL BE VOCAL, Leave No one behind ಮತ್ತು ಕನ್ನಡದಲ್ಲಿ ಜಾಗತೀಕತೆಯಿಂದ ಸ್ಥಳೀಯತೆಯ ಕಡೆಗೆ ಹೆಜ್ಜೆ ಯಾರನ್ನೂ ಹಿಂದಕ್ಕೆ ಬಿಡದಿರೋಣ ಕೃತಿಯನ್ನು ಬಿಡುಗಡೆ ಮಾಡಿದರು. ಬೆಂಗಳೂರಿನಲ್ಲಿ ಯೋಜನಾ ಇಲಾಖೆ ಈ ಪುಸ್ತಕಗಳನ್ನು ಹೊರತಂದಿದೆ.

Chief Secretary Vandita Sharma felicitated Chief Executive Officer of NITI Aayog Parameswaran Iyer

ಬೆಂಗಳೂರಿನಲ್ಲಿ ಯೋಜನಾ ಇಲಾಖೆ ಈ ಪುಸ್ತಕಗಳನ್ನು ಹೊರತಂದಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐಎಸ್ಎನ್ ಪ್ರಸಾದ್, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಮತ್ತು ಯೋಜನಾ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್