AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ ಎಸ್​ ಯಡಿಯೂರಪ್ಪ ರಾಜೀನಾಮೆ: ಬಿಜೆಪಿ ಸಂಸದೀಯ ಮಂಡಳಿ ಮುಂದಿನ ನಡೆ ಏನು? ನಾಳೆಯೇ ಮುಂದಿನ ಸಿಎಂ ಆಯ್ಕೆ?

BS Yediyurappa Resigns: ಅತ್ತ ಕರ್ನಾಟಕದಲ್ಲಿ ಬಿ ಎಸ್​ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಕರ್ನಾಟಕ ಬಿಜೆಪಿಯ ಮುಂದಿನ ನಡೆಯೇನು ಎಂಬಕುತೂಹಲ ಗರಿಗೆದರಿದೆ. ಇದೇ ವೇಳೆ ಬಿಜೆಪಿ ಸಂಸದೀಯ ಮಂಡಳಿಯ ಮುಂದಿನ ನಡೆ ಏನು? ಯಾವಾಗ? ಎಂಬ ಕುತೂಹಲವೂ ಮನೆ ಮಾಡಿದೆ.

ಬಿ ಎಸ್​ ಯಡಿಯೂರಪ್ಪ ರಾಜೀನಾಮೆ:  ಬಿಜೆಪಿ ಸಂಸದೀಯ ಮಂಡಳಿ ಮುಂದಿನ ನಡೆ ಏನು? ನಾಳೆಯೇ ಮುಂದಿನ ಸಿಎಂ ಆಯ್ಕೆ?
ಬಿ ಎಸ್​ ಯಡಿಯೂರಪ್ಪ ರಾಜೀನಾಮೆ: ಬಿಜೆಪಿ ಸಂಸದೀಯ ಮಂಡಳಿ ಮುಂದಿನ ನಡೆ ಏನು? ಯಾವಾಗ?
TV9 Web
| Updated By: ಸಾಧು ಶ್ರೀನಾಥ್​|

Updated on:Jul 26, 2021 | 12:28 PM

Share

ದೆಹಲಿ: ಅತ್ತ ಕರ್ನಾಟಕದಲ್ಲಿ ಬಿ ಎಸ್​ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಕರ್ನಾಟಕ ಬಿಜೆಪಿಯ ಮುಂದಿನ ನಡೆಯೇನು ಎಂಬಕುತೂಹಲ ಗರಿಗೆದರಿದೆ. ಇದೇ ವೇಳೆ ಬಿಜೆಪಿ ಸಂಸದೀಯ ಮಂಡಳಿಯ ಮುಂದಿನ ನಡೆ ಏನು? ಯಾವಾಗ? ಎಂಬ ಕುತೂಹಲವೂ ಮನೆ ಮಾಡಿದೆ.

ಬಿ ಎಸ್​ ಯಡಿಯೂರಪ್ಪ ಅವರು ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್​ ದೆಹಲಿ ಮಟ್ಟದಲ್ಲಿ ಸಕ್ರಿಯಗೊಂಡಿದೆ. ಮುಂದೆ ಯಾರನ್ನು ಮುಖ್ಯಮಂತ್ರಿ ಮಾಡಬೇಕು? ಪ್ರಕ್ರಿಯೆ ಹೇಗಿರಬೇಕು ಎಂಬುದರತ್ತ ಮಾತುಕತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಂಗಳವಾರ ಬೆಳಗ್ಗೆ 9.30 ಕ್ಕೆ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ಸೇರಲಿದೆ. ಜಿಎಂಸಿ‌ ಬಾಲಯೋಗಿ ಆಡಿಟೋರಿಯಂ ನಲ್ಲಿ ಸಭೆ ನಡೆಯಲಿದೆ.

(Karnataka CM BS Yediyurappa Resigns who will be next cm of karnataka bjp high command to meet on july 27 in delhi)

Published On - 12:25 pm, Mon, 26 July 21