AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ: ಯಾರು ಎಲ್ಲಿಗೆ? ಇಲ್ಲಿದೆ ಪಟ್ಟಿ

10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾರು ಯಾವ ಇಲಾಖೆಗೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ.

10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ: ಯಾರು ಎಲ್ಲಿಗೆ? ಇಲ್ಲಿದೆ ಪಟ್ಟಿ
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on: Jun 16, 2023 | 2:54 PM

Share

ಮುಖ್ಯಾಂಶಗಳು

  • 10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ
  • ಇಂದು 10 ಐಎಎಸ್​​ ಅಧಿಕಾರಿಗಳನ್ನು ಮಾಡಿ ರಾಜ್ಯ ಸರ್ಕಾರ ಆದೇಶ
  • 10 ಐಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕದಲ್ಲಿ  ಕಾಂಗ್ರೆಸ್ ಸರ್ಕಾರಕ್ಕೆ (Karnataka Congress government) ಅಧಿಕಾರಕ್ಕೆ ಬರುತ್ತಿದ್ದಂತೆಯೇ ಐಎಎಸ್-ಐಪಿಎಸ್ ಅಧಿಕಾರಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಇಂದು (ಜೂನ್ 16) 10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ (IAS officers transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾವೆಲ್ಲ ಐಎಎಸ್ಇ ಅಧಿಕಾರಿಗಳನ್ನ ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಇದನ್ನೂ ಓದಿ: ಮುಜುಗರ ತಂದಿಟ್ಟ ಐಪಿಎಸ್ ವರ್ಗಾವಣೆ, 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕೈ ಬಿಟ್ಟ ರಾಜ್ಯ ಸರ್ಕಾರ

10 ಐಎಎಸ್ ಅಧಿಕಾರಿಗಳ ವರ್ಗಾವಣೆ

  1. ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್
  2. ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ
  3. ರವೀಂದ್ರ ಪಿ.ಎನ್.- ಡಿಸಿ ಚಿಕ್ಕಬಳ್ಳಾಪುರ
  4. ಶ್ರೀನಿವಾಸ್ ಕೆ.-ಡಿಸಿ ತುಮಕೂರು
  5. ಜಾನಕಿ ಕೆ.ಎಂ.-ಡಿಸಿ ಬಾಗಲಕೋಟೆ
  6. ಮುಲ್ಲೈ ಮುಹಿಲನ್ – ಡಿಸಿ ದಕ್ಷಿಣ ಕನ್ನಡ
  7. ಯೋಗೇಶ್ ಎ.ಎಂ.- ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ
  8. ಡಾ. ಕುಮಾರ, ಡಿಸಿ ಮಂಡ್ಯ
  9. ಪ್ರಭು ಜಿ.-ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
  10. ನವೀನ್ ಕುಮಾರ್ ರಾಜು, ಇಡಿ ವಸತಿ ಶಿಕ್ಷಣ ಸೊಸೈಟಿ

ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More