ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ (Karnataka Congress government) ಅಧಿಕಾರಕ್ಕೆ ಬರುತ್ತಿದ್ದಂತೆಯೇ ಐಎಎಸ್-ಐಪಿಎಸ್ ಅಧಿಕಾರಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಇಂದು (ಜೂನ್ 16) 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ (IAS officers transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾವೆಲ್ಲ ಐಎಎಸ್ಇ ಅಧಿಕಾರಿಗಳನ್ನ ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.
ಇದನ್ನೂ ಓದಿ: ಮುಜುಗರ ತಂದಿಟ್ಟ ಐಪಿಎಸ್ ವರ್ಗಾವಣೆ, 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕೈ ಬಿಟ್ಟ ರಾಜ್ಯ ಸರ್ಕಾರ
ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ