AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chalo Delhi Live: ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ

Chalo Delhi Live: ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ

ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Feb 07, 2024 | 11:57 AM

Share

Karnataka Congress Leaders Protest in Delhi Live Streaming: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯಸಂಪುಟದ ಎಲ್ಲ ಸಚಿವರು, ಕಾಂಗ್ರೆಸ್ ಪಕ್ಷದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ದೆಹಲಿ: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಮಲತಾಯಿ ಧೋರಣೆಯನ್ನು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ (Siddaramaiah government) ದೆಹಲಿಯ ಜಂತರ್ ಮಂತರ್ ನಲ್ಲಿ (Jantar Mantar) ಪ್ರತಿಭಟನೆ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯಸಂಪುಟದ ಎಲ್ಲ ಸಚಿವರು, ಕಾಂಗ್ರೆಸ್ ಪಕ್ಷದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ದೆಹಲಿಯ ಜಂತರ್ ಮಂತರ್ ನಿಂದ ನೇರ ಪ್ರಸಾರ ವೀಕ್ಷಿಸಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 07, 2024 11:42 AM