ಸಿದ್ದರಾಮಯ್ಯ ಸರ್ಕಾರದಲ್ಲಿ ಕಮಿಷನ್ ಸ್ಫೋಟ: ಸಿಎಂಗೆ ಗುತ್ತಿಗೆದಾರರ ಸಂಘ ಪತ್ರ
ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ನಿಮ್ಮ ನೇತೃತ್ವದ ಸರ್ಕಾರದಲ್ಲಿ ಬಿಲ್ ಪಾವತಿಗೆ ಕಮಿಷನ್ ದುಪ್ಪಟ್ಟಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ, ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದೆ.ತಾವು ವಿರೋಧ ಪಕ್ಷದ ನಾಯಕರಾಗಿದ್ದಾಗ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಯಾವುದೇ ಕಮಿಷನ್ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದೀರಿ. ಆದರೆ, ಹಿಂದಿನ ಸರ್ಕಾರಕ್ಕಿಂತ ಎಲ್ಲ ಇಲಾಖೆಗಳಲ್ಲೂ ಈಗ ಕಮಿಷನ್ ದುಪ್ಪಟ್ಟು ಆಗಿದೆ ಎಂದು ನಿಮ್ಮ ಗಮನಕ್ಕೆ ತರಲು ಸಂಘ ವಿಷಾದ ವ್ಯಕ್ತಪಡಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು, (ಸೆಪ್ಟೆಂಬರ್ 29): ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ನಿಮ್ಮ ನೇತೃತ್ವದ ಸರ್ಕಾರದಲ್ಲಿ ಬಿಲ್ ಪಾವತಿಗೆ ಕಮಿಷನ್ ದುಪ್ಪಟ್ಟಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ, ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದೆ.ತಾವು ವಿರೋಧ ಪಕ್ಷದ ನಾಯಕರಾಗಿದ್ದಾಗ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಯಾವುದೇ ಕಮಿಷನ್ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದೀರಿ. ಆದರೆ, ಹಿಂದಿನ ಸರ್ಕಾರಕ್ಕಿಂತ ಎಲ್ಲ ಇಲಾಖೆಗಳಲ್ಲೂ ಈಗ ಕಮಿಷನ್ ದುಪ್ಪಟ್ಟು ಆಗಿದೆ ಎಂದು ನಿಮ್ಮ ಗಮನಕ್ಕೆ ತರಲು ಸಂಘ ವಿಷಾದ ವ್ಯಕ್ತಪಡಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

