Karnataka Covid 19 Update: ಕರ್ನಾಟಕದಲ್ಲಿ ಹೊಸದಾಗಿ 847 ಜನರಿಗೆ ಕೊವಿಡ್ ದೃಢ, 946 ಜನರು ಗುಣಮುಖ

ಪ್ರಸ್ತುತ ಕರ್ನಾಟಕದಲ್ಲಿ 13,621 ಕೊವಿಡ್ ಸಕ್ರಿಯ ಪ್ರಕರಣಗಳಿವೆ.

Karnataka Covid 19 Update: ಕರ್ನಾಟಕದಲ್ಲಿ ಹೊಸದಾಗಿ 847 ಜನರಿಗೆ ಕೊವಿಡ್ ದೃಢ, 946 ಜನರು ಗುಣಮುಖ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on: Sep 22, 2021 | 10:59 PM

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 847 ಜನರಿಗೆ ಕೊವಿಡ್ ದೃಢಪಟ್ಟಿದೆ. ಈಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ 312 ಜನರಿಗೆ, ದಕ್ಷಿಣ ಕನ್ನಡದಲ್ಲಿ 118, ಮೈಸೂರು ಜಿಲ್ಲೆಯಲ್ಲಿ 74, ಶಿವಮೊಗ್ಗ 52, ಉಡುಪಿ 48, ಹಾಸನ 46, ಚಿಕ್ಕಮಗಳೂರು 31 ಹೊಸ ಕೊವಿಡ್ 19 ಪ್ರಕರಣಗಳು ಖಚಿತಪಟ್ಟಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 1,46,772 ಜನರಿಗೆ ಕೊವಿಡ್ ಪರೀಕ್ಷೆ ಮಾಡಲಾಗಿದೆ. ಕರ್ನಾಟಕದ ಕೊವಿಡ್ ಪಾಸಿಟಿವಿಟಿ ದರ ಶೇಕಡಾ 0.57ರಷ್ಟಿದೆ. ಪ್ರಸ್ತುತ ಕರ್ನಾಟಕದಲ್ಲಿ 13,621 ಕೊವಿಡ್ ಸಕ್ರಿಯ ಪ್ರಕರಣಗಳಿವೆ.

ಇದೇ ಅವಧಿಯಲ್ಲಿ ಕರ್ನಾಟಕದಲ್ಲಿ ಒಟ್ಟು 20 ಜನರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆ 6, ದಕ್ಷಿಣ ಕನ್ನಡದಲ್ಲಿ 5 ಅತಿ ಹೆಚ್ಚು ಜನರು ಮೃತಪಟ್ಟ ಜಿಲ್ಲೆಗಳು. ಈ ಸಂಖ್ಯೆಯನ್ನೂ ಸೇರಿಸಿ ಈವರೆಗೆ ಕರ್ನಾಟಕದಲ್ಲಿ ಕೊವಿಡ್​ನಿಂದ ಮೃತಪಟ್ಟವರ ಸಂಖ್ಯೆ 37,668ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲೇ 946 ಜನರು ಕೊವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆ ಸೇರಿದ್ದಾರೆ. ಈಮೂಲಕ ಈವರೆಗೆ ಕರ್ನಾಟಕದಲ್ಲಿ ಕೊವಿಡ್​ನಿಂದ ಗುಣಮುಖರಾದವರ ಸಂಖ್ಯೆ 29,18,890ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: 

ಮೈಸೂರು ಅತ್ಯಾಚಾರದ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಗೆ ಕ್ರಮ; ಮೈಸೂರು ಪೊಲೀಸರ ಕುರಿತು ಕಲಾಪದಲ್ಲಿ ಶ್ಲಾಘನೆ

CoWIN Certificate | ಕೋವಿಶೀಲ್ಡ್ ಬಳಿಕ ಭಾರತದ ಕೊವಿಡ್ ಲಸಿಕೆಯ ಸರ್ಟಿಫಿಕೆಟ್ ಬಗ್ಗೆ ಇಂಗ್ಲೆಂಡ್ ತಗಾದೆ

(Karnataka Covid 19 Update 847 new cases confirmed and 946 discharged)

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM