ಇಂದೂ ದ್ವಿಶತಕ! ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆ: ಡಿಸ್ಚಾರ್ಜ್​ 3 ಸಾವಿರದತ್ತ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 204 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ ಯಾದಗಿರಿಯಲ್ಲಿ ಅತಿ ಹೆಚ್ಚು ಅಂದ್ರೆ 66 ಕೇಸ್​ ಪತ್ತೆಯಾಗಿದೆ. ಯಾದಗಿರಿಯಲ್ಲಿ 66, ಬೆಂಗಳೂರಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 14, ಬೀದರ್​ನಲ್ಲಿ​ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9 ಕೇಸ್​ ಪತ್ತೆಯಾಗಿದ್ರೆ ಕೋಲಾರದಲ್ಲಿ 6, ಮೈಸೂರು ಮತ್ತು ರಾಮನಗರದಲ್ಲಿ ತಲಾ 5 ಪ್ರಕರಣ, ವಿಜಯಪುರದಲ್ಲಿ 4, ಬಾಗಲಕೋಟೆ ಹಾಗೂ ಉತ್ತರ ಕನ್ನಡದಲ್ಲಿ ತಲಾ […]

ಇಂದೂ ದ್ವಿಶತಕ! ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆ: ಡಿಸ್ಚಾರ್ಜ್​ 3 ಸಾವಿರದತ್ತ
Follow us
ಸಾಧು ಶ್ರೀನಾಥ್​
|

Updated on:Jun 11, 2020 | 6:29 PM

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 204 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ ಯಾದಗಿರಿಯಲ್ಲಿ ಅತಿ ಹೆಚ್ಚು ಅಂದ್ರೆ 66 ಕೇಸ್​ ಪತ್ತೆಯಾಗಿದೆ.

ಯಾದಗಿರಿಯಲ್ಲಿ 66, ಬೆಂಗಳೂರಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 14, ಬೀದರ್​ನಲ್ಲಿ​ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9 ಕೇಸ್​ ಪತ್ತೆಯಾಗಿದ್ರೆ ಕೋಲಾರದಲ್ಲಿ 6, ಮೈಸೂರು ಮತ್ತು ರಾಮನಗರದಲ್ಲಿ ತಲಾ 5 ಪ್ರಕರಣ, ವಿಜಯಪುರದಲ್ಲಿ 4, ಬಾಗಲಕೋಟೆ ಹಾಗೂ ಉತ್ತರ ಕನ್ನಡದಲ್ಲಿ ತಲಾ 3 ಕೇಸ್ ಪತ್ತೆಯಾಗಿದೆ. ಜೊತೆಗೆ ದಕ್ಷಿಣ ಕನ್ನಡ, ಹಾಸನ, ಧಾರವಾಡ ತಲಾ 2 ಪ್ರಕರಣಗಳು ಪತ್ತೆಯಾಗಿದೆ. ಇದರೊಟ್ಟಿಗೆ ಬೆಂಗಳೂರು ಗ್ರಾಮಾಂತರ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 1 ಕೇಸ್​ ವರದಿಯಾಗಿದೆ.

ಸೋಂಕಿನಿಂದ ಇವತ್ತು ಮೂವರು ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲೇ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾ ಮಹಾಮಾರಿ 72 ಜನರ ಬಲಿಪಡೆದಿದೆ. ಜೊತೆಗೆ ಒಟ್ಟು 6,245 ಸೋಂಕಿತರ ಪೈಕಿ 2,976 ಜನರು ಗುಣಮುಖರಾಗಿದ್ದು ಡಿಸ್ಚಾರ್ಜ್​ ಕೂಡ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:57 pm, Thu, 11 June 20

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ