ಕರುನಾಡಿಗೆ ಕೊರೊನಾಘಾತ, ಒಂದೇ ದಿನ 1,925 ಜನರಿಗೆ ಸೋಂಕು, 38 ಸಾವು

ಬೆಂಗಳೂರು: ಕರುನಾಡಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ರಾಜ್ಯದಲ್ಲಿಂದು ಹೊಸದಾಗಿ 1,925 ಜನರಿಗೆ ಸೋಂಕು ಪತ್ತೆಯಾಗಿದೆ. ಇದರಲ್ಲಿ ಅತಿ ಹೆಚ್ಚು ಪ್ರಕರಣಗಳು ಅಂದ್ರೆ 1,235 ಕೇಸ್​ಗಳು ಕೇವಲ ರಾಜಧಾನಿ ಬೆಂಗಳೂರಿನಲ್ಲೇ ವರದಿಯಾಗಿದೆ. ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 23,474ಕ್ಕೇರಿದೆ. ಜೊತೆಗೆ ದಕ್ಷಿಣ ಕನ್ನಡದಲ್ಲಿ 147 ಕೇಸ್​ಗಳು, ಬಳ್ಳಾರಿಯಲ್ಲಿ 90 ಪ್ರಕರಣಗಳು, ವಿಜಯಪುರದಲ್ಲಿ 51, ಕಲಬುರಗಿಯಲ್ಲಿ 49 ಹಾಗೂ ಉಡುಪಿಯಲ್ಲಿ 45 ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಸೋಂಕಿಗೆ 38 ಜನ ಬಲಿ ಕೊರೊನಾ ಸೋಂಕಿನಿಂದ ಇಂದು ಕರ್ನಾಟಕದಲ್ಲಿ […]

ಕರುನಾಡಿಗೆ ಕೊರೊನಾಘಾತ, ಒಂದೇ ದಿನ 1,925 ಜನರಿಗೆ ಸೋಂಕು, 38 ಸಾವು
Follow us
KUSHAL V
|

Updated on: Jul 05, 2020 | 8:04 PM

ಬೆಂಗಳೂರು: ಕರುನಾಡಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ರಾಜ್ಯದಲ್ಲಿಂದು ಹೊಸದಾಗಿ 1,925 ಜನರಿಗೆ ಸೋಂಕು ಪತ್ತೆಯಾಗಿದೆ. ಇದರಲ್ಲಿ ಅತಿ ಹೆಚ್ಚು ಪ್ರಕರಣಗಳು ಅಂದ್ರೆ 1,235 ಕೇಸ್​ಗಳು ಕೇವಲ ರಾಜಧಾನಿ ಬೆಂಗಳೂರಿನಲ್ಲೇ ವರದಿಯಾಗಿದೆ. ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 23,474ಕ್ಕೇರಿದೆ.

ಜೊತೆಗೆ ದಕ್ಷಿಣ ಕನ್ನಡದಲ್ಲಿ 147 ಕೇಸ್​ಗಳು, ಬಳ್ಳಾರಿಯಲ್ಲಿ 90 ಪ್ರಕರಣಗಳು, ವಿಜಯಪುರದಲ್ಲಿ 51, ಕಲಬುರಗಿಯಲ್ಲಿ 49 ಹಾಗೂ ಉಡುಪಿಯಲ್ಲಿ 45 ಪ್ರಕರಣಗಳು ವರದಿಯಾಗಿದೆ.

ರಾಜ್ಯದಲ್ಲಿ ಸೋಂಕಿಗೆ 38 ಜನ ಬಲಿ ಕೊರೊನಾ ಸೋಂಕಿನಿಂದ ಇಂದು ಕರ್ನಾಟಕದಲ್ಲಿ 38 ಜನರು ಅಸುನೀಗಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿಗೆ 16 ಜನರ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 373 ಜನರು ಕೊನೆಯುಸಿರೆಳೆದಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ