Covid 19 Karnataka Update: ಕರ್ನಾಟಕದಲ್ಲಿ 1150 ಮಂದಿಗೆ ಕೊರೊನಾ ಸೋಂಕು, 21 ಸಾವು

1112 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 0.66 ಇದ್ದು, ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 1.81 ಇದೆ.

Covid 19 Karnataka Update: ಕರ್ನಾಟಕದಲ್ಲಿ 1150 ಮಂದಿಗೆ ಕೊರೊನಾ ಸೋಂಕು, 21 ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 01, 2021 | 8:27 PM

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ಒಟ್ಟು 1159 ಮಂದಿಯಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿದ್ದು, 21 ಜನರು ಸಾವನ್ನಪ್ಪಿದ್ದಾರೆ. 1112 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 0.66 ಇದ್ದು, ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 1.81 ಇದೆ.

ರಾಜ್ಯದಲ್ಲಿ ಈವರೆಗೆ ಒಟ್ಟು 29,50,604 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,94,827 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 37,339 ಮಂದಿ ಸಾವಪ್ಪಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 18,412 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ.

ಬೆಂಗಳೂರು ನಗರದಲ್ಲಿ 359 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 232 ಮಂದಿ ಚೇತರಿಸಿಕೊಂಡಿದ್ದಾರೆ. ಇಂದು 7 ಮಂದಿ ಸಾವನ್ನಪ್ಪಿದ್ದಾರೆ. ನಗರದ 7558 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ. ನಗರದಲ್ಲಿ ಈವರೆಗೆ ಒಟ್ಟು 12,38,196 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,14,637 ಮಂದಿ ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 359, ದಕ್ಷಿಣ ಕನ್ನಡ 191, ಕೊಡಗು 95, ಮೈಸೂರು, ಉಡುಪಿ 91, ಹಾಸನ 81, ಚಿಕ್ಕಮಗಳೂರು 48, ಉತ್ತರ ಕನ್ನಡ 37, ತುಮಕೂರು 34, ಕೋಲಾರ 32, ಮಂಡ್ಯ 20, ಶಿವಮೊಗ್ಗ 11, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ 9, ಧಾರವಾಡ 8, ಚಿತ್ರದುರ್ಗ 7, ಕಲಬುರಗಿ 5, ದಾವಣಗೆರೆ, ಗದಗ, ವಿಜಯಪುರ 4, ಬಳ್ಳಾರಿ 6, ಕೊಪ್ಪಳ 3, ಚಿಕ್ಕಬಳ್ಳಾಪುರ, ಬಾಗಲಕೋಟೆ 2, ಬೆಳಗಾವಿ, ರಾಮನಗರ 1.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 7, ದಕ್ಷಿಣ ಕನ್ನಡ 5, ಉಡುಪಿ 3, ಹಾಸನ 2, ಚಾಮರಾನಗರ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು 1.

(Karnataka Covid Update 1150 infected 21 deaths on September 1)

ಇದನ್ನೂ ಓದಿ: Afghanistan Crisis: ಅಫ್ಘಾನಿಸ್ತಾನದಲ್ಲಿ ಇಂದು ಅಥವಾ ನಾಳೆ ತಾಲಿಬಾನ್ ಸರ್ಕಾರ ರಚನೆ ಸಾಧ್ಯತೆ

ಇದನ್ನೂ ಓದಿ: Fact Check: ಹೆಲಿಕಾಪ್ಟರ್​ನಲ್ಲಿ ನೇತಾಡಿದ್ದು ಹೆಣವಲ್ಲ; ಸಂಭ್ರಮಾಚರಣೆ ಸಂದರ್ಭದಲ್ಲಿ ತಾಲಿಬಾನ್​ ಉಗ್ರನೇ ಜೋತುಬಿದ್ದಿದ್ದ

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ