Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಇಂದು 1,291 ಜನರಿಗೆ ಕೊವಿಡ್ ದೃಢ, 40 ಜನರು ನಿಧನ

ಇಂದು ಒಂದೇ ದಿನ 3,015 ಜನರು ಕೊವಿಡ್​ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ 28,21,491 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಇಂದು 1,291 ಜನರಿಗೆ ಕೊವಿಡ್ ದೃಢ, 40 ಜನರು ನಿಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: guruganesh bhat

Updated on: Jul 19, 2021 | 7:35 PM

ಬೆಂಗಳೂರು: ರಾಜ್ಯದಲ್ಲಿ ಇಂದು 1,291 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 40 ಜನರು ನಿಧನರಾಗಿದ್ದಾರೆ. ಬೆಂಗಳೂರಲ್ಲಿ ಇಂದು 266 ಜನರಿಗೆ ಸೋಂಕು ಖಚಿತಪಟ್ಟಿದ್ದು, 6 ಜನರು ಮೃತಪಟ್ಟಿದ್ದಾರೆ. ಇಂದಿನ ಕೊವಿಡ್ ಸೋಂಕಿತರ ಸಂಖ್ಯೆಯನ್ನೂ ಸೇರಿಸಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2885238ಕ್ಕೆ ಏರಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ 28,21,491 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,197 ಜನರು ಸಾವನ್ನಪ್ಪಿದ್ದಾರೆ. ಇಂದು ಒಂದೇ ದಿನ 3,015 ಜನರು ಕೊವಿಡ್​ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 

ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 38, ಬೆಂಗಳೂರು ಗ್ರಾಮಾಂತರ 34, ಬೆಂಗಳೂರು ನಗರ 266, ಬೀದರ್ 1, ಚಾಮರಾಜನಗರ 27, ಚಿಕ್ಕಬಳ್ಳಾಪುರ 9 , ಚಿಕ್ಕಮಗಳೂರು 100, ಚಿತ್ರದುರ್ಗ 14, ದಕ್ಷಿಣ ಕನ್ನಡ 126, ದಾವಣಗೆರೆ 8, ಧಾರವಾಡ 13, ಗದಗ 1, ಹಾಸನ 125, ಹಾವೇರಿ 1, ಕಲಬುರಗಿ 8, ಕೊಡಗು 60, ಕೋಲಾರ 25, ಮಂಡ್ಯ 42, ಮೈಸೂರು 125, ರಾಯಚೂರು 6, ರಾಮನಗರ 5, ಶಿವಮೊಗ್ಗ 51, ತುಮಕೂರು 70, ಉಡುಪಿ 85, ಉತ್ತರ ಕನ್ನಡ 38, ವಿಜಯಪುರ 7 , ಯಾದಗಿರಿ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ದೃಢಪಟ್ಟಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 40 ಜನರ ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರು 6, ಮೈಸೂರು, ಹಾಸನ,ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತಲಾ ನಾಲ್ವರು, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ತಲಾ ಮೂವರು, ಬೆಂಗಳೂರು ಗ್ರಾಮಾಂತರ, ಕೋಲಾರ, ಶಿವಮೊಗ್ಗ , ತುಮಕೂರು ಜಿಲ್ಲೆಗಳಲ್ಲಿ ತಲಾ ಇಬ್ಬರು, ಬಾಗಲಕೋಟೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಚಿಕ್ಕಬಳ್ಳಾಪುರ, ಮಂಡ್ಯ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: 

Explainer: ಏನಿದು ಪೆಗಾಸಸ್ ಗೂಢಚರ್ಯೆ ತಂತ್ರಾಂಶ? ಇದು ಹೇಗೆ ಕಾರ್ಯನಿರ್ವಹಿಸುತ್ತದೆ?

ಭಾರತೀಯ ರಾಜಕಾರಣಿಗಳ, ಪತ್ರಕರ್ತರ ಫೋನ್‌ಗಳು ‘ಪೆಗಾಸಸ್’ ಬಳಸಿ ಹ್ಯಾಕ್: ವರದಿಯಲ್ಲಿನ 10 ಪ್ರಮುಖ ಸಂಗತಿಗಳು

(Karnataka Covid Update 1291 new cases and 40 deaths today)

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!