AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಇಂದು 4,272 ಜನರಿಗೆ ಕೊರೊನಾ ದೃಢ, 115 ಜನರು ನಿಧನ

ಈವರೆಗೆ ರಾಜ್ಯದ ಸೋಂಕಿತರ ಪೈಕಿ 26,91,123 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,05,226 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Karnataka Covid Update: ಕರ್ನಾಟಕದಲ್ಲಿ ಇಂದು 4,272 ಜನರಿಗೆ ಕೊರೊನಾ ದೃಢ, 115 ಜನರು ನಿಧನ
ಭಾರತದಲ್ಲಿ ಕೊವಿಡ್ ಟೆಸ್ಟಿಂಗ್
TV9 Web
| Edited By: |

Updated on: Jun 26, 2021 | 8:17 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದು 4,272 ಜನರಿಗೆ ಕೊರೊನಾ ದೃಢಪಟ್ಟಿದ್ದು, ಸೋಂಕಿನಿಂದ 115 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 955 ಜನರಿಗೆ ಸೋಂಕು ಖಚಿತಪಟ್ಟಿದ್ದು 16 ಜನರು ನಿಧನರಾಗಿದ್ದಾರೆ ಎಂದು ಟ್ವಿಟರ್​ನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಇಂದಿನ ಕೊರೊನಾ ಸೋಂಕಿತರ ಸಂಖ್ಯೆಯನ್ನೂ ಸೇರಿಸಿ ಒಟ್ಟು ಸೋಂಕಿತರ ಸಂಖ್ಯೆ 28,31,026ಕ್ಕೇ ಏರಿಕೆಯಾಗಿದೆ. ಈವರೆಗೆ ರಾಜ್ಯದ ಸೋಂಕಿತರ ಪೈಕಿ 26,91,123 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,05,226 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಒಂದೇ ದಿನ 6,126 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. (Karnataka Covid Update 4272 new cases and 115 death today)

ಬಾಗಲಕೋಟೆ 3, ಬಳ್ಳಾರಿ 61, ಬೆಳಗಾವಿ 115, ಬೆಂಗಳೂರು ಗ್ರಾಮಾಂತರ 89, ಬೆಂಗಳೂರು ನಗರ 955, ಉಡುಪಿ 139, ಚಾಮರಾಜನಗರ 71, ಚಿಕ್ಕಬಳ್ಳಾಪುರ 52, ಚಿಕ್ಕಮಗಳೂರು 200, ಚಿತ್ರದುರ್ಗ 75, ದಕ್ಷಿಣಕನ್ನಡ 375, ದಾವಣಗೆರೆ 80, ಧಾರವಾಡ 60, ಗದಗ 30, ಹಾಸನ 320, ಹಾವೇರಿ 27, ಕಲಬುರಗಿ 22, ಕೊಡಗು 160, ಮಂಡ್ಯ 134, ಕೋಲಾರ 134, ಕೊಪ್ಪಳ 26, ಮೈಸೂರು 647, ಬೀದರ್ 1, ರಾಯಚೂರು 19, ರಾಮನಗರ 13, ಶಿವಮೊಗ್ಗ 217 , ತುಮಕೂರು 159, ಉತ್ತರ ಕನ್ನಡ 62, ವಿಜಯಪುರ 12, ಯಾದಗಿರಿ ಜಿಲ್ಲೆಯಲ್ಲಿ ಇಂದು 14 ಜನರಿಗೆ ಕೊರೊನಾ ದೃಢಪಟ್ಟಿದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಮೈಸೂರು ಜಿಲ್ಲೆ 22 , ಬೆಂಗಳೂರು 16, ದಕ್ಷಿಣ ಕನ್ನಡ ಜಿಲ್ಲೆ 14, ಬೆಳಗಾವಿ ಜಿಲ್ಲೆ 10, ಬಳ್ಳಾರಿ ಜಿಲ್ಲೆ 8, ದಾವಣಗೆರೆ, ಹಾಸನ ಜಿಲ್ಲೆ 5, ಶಿವಮೊಗ್ಗ ಜಿಲ್ಲೆ 4, ಬೆಂಗಳೂರು ಗ್ರಾಮಾಂತರ,ಚಾಮರಾಜನಗರ, ತುಮಕೂರು ಜಿಲ್ಲೆ 3, ವಿಜಯಪುರ, ಉಡುಪಿ, ಗದಗ ಜಿಲ್ಲೆ 2, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ 1 ಸಾವು ಸಂಭವಿಸಿದೆ.

ಇದನ್ನೂ ಓದಿ: 

Income Tax Exemptions: ಕೊವಿಡ್​ ವೆಚ್ಚಕ್ಕೆ ಆದಾಯ ತೆರಿಗೆ ವಿನಾಯಿತಿ ಅಂದರೇನು? ಇಲ್ಲಿದೆ ಮಾಹಿತಿ

ಆಟೋ ಚಾಲಕರಿಗೆ ಇನ್ನೂ ಬಾರದ ಕೊವಿಡ್​ ಪರಿಹಾರ ಪ್ಯಾಕೇಜ್​; ಧಾರವಾಡ ಆಟೋ ಚಾಲಕರ ಆಕ್ರೋಶ

(Karnataka Covid Update 4272 new cases and 115 death today)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!