Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಇಂದು 4,517 ಜನರಿಗೆ ಕೊವಿಡ್ ದೃಢ, 120 ಜನರು ನಿಧನ; ಪಾಸಿಟಿವಿಟಿ ದರ ಶೇ 2.58

ರಾಜ್ಯದಲ್ಲಿ ಇಂದು ಒಂದೇ ದಿನ 8,456 ಜನರು ಕೊವಿಡ್​ನಿಂದ­ ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ಸೋಂಕಿತರ ಪೈಕಿ 26,45,735 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 33,883 ಜನರು ನಿಧನರಾಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಇಂದು 4,517 ಜನರಿಗೆ ಕೊವಿಡ್ ದೃಢ, 120 ಜನರು ನಿಧನ; ಪಾಸಿಟಿವಿಟಿ ದರ ಶೇ 2.58
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on:Jun 20, 2021 | 7:44 PM

ಬೆಂಗಳೂರು: ಕರ್ನಾಟಕದಲ್ಲಿ ಇಂದು 4,517 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 120 ಜನರು ನಿಧನರಾಗಿದ್ದಾರೆ. ರಾಜ್ಯದಲ್ಲಿ ಇಂದು ಒಂದೇ ದಿನ 8,456 ಜನರು ಕೊವಿಡ್​ನಿಂದ­ ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 933 ಜನರಿಗೆ ಸೋಂಕು ಖಚಿತವಾಗಿದ್ದು, 12 ಜನರು ಮೃತಪಟ್ಟದ್ದಾರೆ. ಕರ್ನಾಟಕದಲ್ಲಿ ಈವರೆಗೆ ಸೋಂಕಿತರ ಪೈಕಿ 26,45,735 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 33,883 ಜನರು ನಿಧನರಾಗಿದ್ದಾರೆ. ಸದ್ಯ 1,26,813 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆ ಒಂದರಲ್ಲೇ 71,282 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಾಗಲಕೋಟೆ 10, ಬಳ್ಳಾರಿ 67, ಬೆಳಗಾವಿ 201, ಬೆಂಗಳೂರು ಗ್ರಾಮಾಂತರ 111, ಬೆಂಗಳೂರು ನಗರ 933, ಬೀದರ್ 6, ಚಾಮರಾಜನಗರ 61, ಚಿಕ್ಕಬಳ್ಳಾಪುರ 123, ಚಿಕ್ಕಮಗಳೂರು 183, ಚಿತ್ರದುರ್ಗ 74, ದಕ್ಷಿಣ ಕನ್ನಡ 525, ದಾವಣಗೆರೆ 136, ಧಾರವಾಡ 77, ಗದಗ 28 , ಹಾಸನ 346, ಹಾವೇರಿ 24, ಕಲಬುರಗಿ 9, ಕೊಡಗು 137, ಕೋಲಾರ 77, ಕೊಪ್ಪಳ 61, ಮಂಡ್ಯ 131, ಮೈಸೂರು 545, ರಾಯಚೂರು 19, ರಾಮನಗರ 12, ಶಿವಮೊಗ್ಗ 141, ತುಮಕೂರು 144, ಉಡುಪಿ 167, ಉತ್ತರ ಕನ್ನಡ 146, ವಿಜಯಪುರ 7, ಯಾದಗಿರಿ ಜಿಲ್ಲೆಯಲ್ಲಿ 16 ಕೊವಿಡ್ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 120 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ, ಬಳ್ಳಾರಿ ಜಿಲ್ಲೆ 12, ಮೈಸೂರು ಜಿಲ್ಲೆ 17, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆ 11, ಮಂಡ್ಯ ಜಿಲ್ಲೆ 8, ದಾವಣಗೆರೆ ಜಿಲ್ಲೆ 7, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಹಾಸನ ಜಿಲ್ಲೆ 5, ಕೋಲಾರ ಜಿಲ್ಲೆ 4, ಚಿಕ್ಕಮಗಳೂರು ಜಿಲ್ಲೆ 3, ಚಿತ್ರದುರ್ಗ, ತುಮಕೂರು, ಉಡುಪಿ, ರಾಯಚೂರು ಜಿಲ್ಲೆ 2, ಕೊಪ್ಪಳ, ಕೊಡಗು, ಗದಗ, ಚಿಕ್ಕಬಳ್ಳಾಪುರ, ಬೀದರ್, ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ ಜಿಲ್ಲೆ ತಲಾ ಓರ್ವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Covishield: ವಿದೇಶಗಳಿಗೆ ತೆರಳುವವರಿಗೆ 28 ದಿನಕ್ಕೆ 2ನೇ ಡೋಸ್ ಕೊವಿಡ್ ಲಸಿಕೆ; ಜುಲೈ 22ರಿಂದಲೇ ಆರಂಭ 

ಕೊವಿಡ್ 19ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂ.ಪರಿಹಾರ ಕೊಡಲು ಸಾಧ್ಯವೇ ಇಲ್ಲ: ಕೇಂದ್ರ ಸರ್ಕಾರದಿಂದ ಸುಪ್ರೀಂಕೋರ್ಟ್​ಗೆ ಅಫಿಡವಿಟ್​ (Karnataka Covid Update 4517 new cases and 120 death today)

Published On - 7:28 pm, Sun, 20 June 21

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ