Covid 19 Karnataka Update: ಕರ್ನಾಟಕದಲ್ಲಿ 523 ಮಂದಿಗೆ ಕೊವಿಡ್, 9 ಸಾವು

ಸಾವಿನ ಪ್ರಮಾಣ ಶೇ 1.72 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,79,331 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು 29,29,629 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 37,854 ಮಂದಿ ಸಾವನ್ನಪ್ಪಿದ್ದಾರೆ.

Covid 19 Karnataka Update: ಕರ್ನಾಟಕದಲ್ಲಿ 523 ಮಂದಿಗೆ ಕೊವಿಡ್, 9 ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 06, 2021 | 7:43 PM

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ಒಟ್ಟು 523 ಮಂದಿಯಲ್ಲಿ ಕೊವಿಡ್ ಸೋಂಕು ದೃಢಪಟ್ಟಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. 621 ಮಂದಿ ಸೋಂಕಿನಿಂದ ಚೇತರಿಸಿಕೊಂಡು, ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 11,819 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.39 ಇದೆ. ಸಾವಿನ ಪ್ರಮಾಣ ಶೇ 1.72 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,79,331 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು 29,29,629 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 37,854 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರದಲ್ಲಿ ಬುಧವಾರ 205 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 230 ಮಂದಿ ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದಾರೆ. ನಗರದಲ್ಲಿ ಒಟ್ಟು 7,572 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ನಗರದ ಒಟ್ಟು ಸೋಂಕಿತರ ಸಂಖ್ಯೆ 12,47,664ಕ್ಕೆ ಮುಟ್ಟಿದ್ದು, 12,23,916 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 16,175 ಮಂದಿ ಕೊವಿಡ್​ನಿಂದ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬಳ್ಳಾರಿ 6, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 9, ಬೀದರ್, ಚಾಮರಾಜನಗರ 2, ಚಿಕ್ಕಮಗಳೂರು 7, ಚಿತ್ರದುರ್ಗ 6, ದಕ್ಷಿಣ ಕನ್ನಡ 43, ದಾವಣಗೆರೆ 3, ಧಾರವಾಡ 4, ಗದಗ 2, ಹಾಸನ 50, ಕೊಡಗು 11, ಕೋಲಾರ 3, ಮಂಡ್ಯ 18, ಮೈಸೂರು 62, ರಾಮನಗರ 4, ಶಿವಮೊಗ್ಗ 21, ತುಮಕೂರು 28, ಉಡುಪಿ 16, ಉತ್ತರ ಕನ್ನಡ 13, ಬಾಗಲಕೋಟೆ, ರಾಯಚೂರು, ಕೊಪ್ಪಳ 1.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ಬೆಂಗಳೂರು ನಗರ 2, ದಕ್ಷಿಣ ಕನ್ನಡ 1, ಮೈಸೂರು 5, ತುಮಕೂರು 1.

ಇದನ್ನೂ ಓದಿ: Covid Vaccine: ಕೊರೊನಾ ಲಸಿಕೆ ಬಳಿಕವೂ ಭಾರತದಲ್ಲಿ ಬೂಸ್ಟರ್ ಶಾಟ್ಸ್ ಅಗತ್ಯವಿದೆ; ಹಿರಿಯ ವಿಜ್ಞಾನಿ ಇದನ್ನೂ ಓದಿ: Coronavirus cases in India: ದೇಶದಲ್ಲಿ 18,833 ಹೊಸ ಕೊವಿಡ್ ಪ್ರಕರಣ ಪತ್ತೆ, 278 ಮಂದಿ ಸಾವು

Published On - 7:35 pm, Wed, 6 October 21

ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು