AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಇಂದು ಕೊವಿಡ್​ನಿಂದ 58,395 ಜನ ಗುಣಮುಖ, 30,309 ಹೊಸ ಪ್ರಕರಣ; ಸಚಿವ ಡಾ.ಸುಧಾಕರ್

Bengaluru CoronaVirus Update: ಬೆಂಗಳೂರಿನಲ್ಲಿ 8,676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖ ಹೊಂದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಇಂದು ಕೊವಿಡ್​ನಿಂದ 58,395 ಜನ ಗುಣಮುಖ, 30,309 ಹೊಸ ಪ್ರಕರಣ; ಸಚಿವ ಡಾ.ಸುಧಾಕರ್
ಡಾ.ಕೆ. ಸುಧಾಕರ್​
guruganesh bhat
|

Updated on:May 18, 2021 | 7:29 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ. ರಾಜ್ಯದಲ್ಲಿ ಇಂದು 30,309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ 8,676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖ ಹೊಂದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಈ ಮೂಲಕ ಕರ್ನಾಟಕದಲ್ಲಿ ಇಂದು ಕೊವಿಡ್​ನಿಂದ ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆಯನ್ನು ಮೀರಿಸಿದಂತಾಗಿದೆ.

ರಾಜ್ಯದಲ್ಲಿಂದು ಒಂದೇ ದಿನ ಕೊರೊನಾಗೆ 525 ಜನರ ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ 298 ಜನರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊವಿಡ್ ಸೋಂಕಿನ ಸಂಖ್ಯೆ ಇಳಿಮುಖವಾಗುತ್ತಿದೆ. ಕರ್ನಾಟಕದಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಣೆಯಾದ ನಂತರ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ ಇತರ ಜಿಲ್ಲೆಗಳ ಜನರು ತಮ್ಮ ಸ್ವಂತ ಊರಿಗೆ ತೆರಳಿದ ಕಾರಣ ಬೆಂಗಳೂರಿನಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಹೇಳಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು? ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 8,676 ಜನರಿಗೆ ಸೋಂಕು ದೃಢಪಟ್ಟಿದೆ. ಬಾಗಲಕೋಟೆ 295, ಬಳ್ಳಾರಿ 1,799, ಬೆಳಗಾವಿ 2,118, ಬೆಂಗಳೂರು ಗ್ರಾಮಾಂತರ 133, ಬೆಂಗಳೂರು ನಗರ 867, ಬೀದರ್ 113, ಚಾಮರಾಜನಗರ 345, ಚಿಕ್ಕಬಳ್ಳಾಪುರ 339, ಚಿಕ್ಕಮಗಳೂರು 401, ಚಿತ್ರದುರ್ಗ 43, ದಕ್ಷಿಣ ಕನ್ನಡ 777, ದಾವಣಗೆರೆ 594, ಧಾರವಾಡ 969, ಗದಗ 543, ಹಾಸನ 834, ಹಾವೇರಿ 187, ಕಲಬುರಗಿ 548, ಕೊಡಗು 161, ಕೋಲಾರ 1021, ಕೊಪ್ಪಳ 523, ಮಂಡ್ಯ 606, ಮೈಸೂರು 1,916, ರಾಯಚೂರು 493, ರಾಮನಗರ 427, ಶಿವಮೊಗ್ಗ116, ತುಮಕೂರು 1562, ಉಡುಪಿ 737, ಉತ್ತರ ಕನ್ನಡ 803, ವಿಜಯಪುರ 262, ಯಾದಗಿರಿ 317 ಸೋಂಕಿತರು ದೃಢಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4 ಲಕ್ಷಕ್ಕೂ ಹೆಚ್ಚು ಕೊವಿಡ್ ಸೋಂಕಿತರು ಗುಣಮುಖರಾಗಿದ್ದಾರೆ, ಈ ಟ್ರೆಂಡ್ ಮುಂದುವರೆಯಬೇಕು; ಲವ್ ಅಗರ್ವಾಲ್

ಕೊವಿಡ್ ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸ; ಬಿಹಾರ ಸರ್ಕಾರಕ್ಕೆ ಪಾಟ್ನಾ ಹೈಕೋರ್ಟ್ ತರಾಟೆ

(karnataka covid update today recovery patients number is more than new cases says healh minister dr sudhakar)

Published On - 6:52 pm, Tue, 18 May 21

IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್