Karnataka Dam Water Level: ಡಿ.15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಡಿಸೆಂಬರ್ 15ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಡಿ.15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಸೂಪಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Dec 15, 2023 | 6:23 AM

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು (ಡಿ.15) ಒಣಹವೆ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಯಾಗದೆ ಬರಗಾಲ ಆವರಿಸಿದೆ. ಇದರಿಂದ ಕೆಲವು ಜಲಾಶಯಗಳಿಗೆ ಒಳಹರಿವು ಸಂಪೂರ್ಣ ಸ್ಥಗಿತವಾಗಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level)  ಡಿಸೆಂಬರ್​ 15ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 59.06 115.06 0 1912
ತುಂಗಭದ್ರಾ ಜಲಾಶಯ (Tungabhadra Dam) 497.71 105.79 11.88 86.20 434 1056
ಮಲಪ್ರಭಾ ಜಲಾಶಯ (Malaprabha Dam) 633.80 37.73 16.54 30.09 0 194
ಕೆ.ಆರ್.ಎಸ್ (KRS Dam) 38.04 49.45 20.19 42.99 1010 573
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 59.34 110.21 1716 2240
ಕಬಿನಿ ಜಲಾಶಯ (Kabini Dam) 696.13 19.52 13.64 12.32 119 300
ಭದ್ರಾ ಜಲಾಶಯ (Bhadra Dam) 657.73 71.54 35.33 66.89 398 201
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.21 42.43 0 140
ಹೇಮಾವತಿ ಜಲಾಶಯ (Hemavathi Dam) 890.58 37.10 15.27 27.64 912 1000
ವರಾಹಿ ಜಲಾಶಯ (Varahi Dam) 594.36 31.10 10.89 18.30 269 634
ಹಾರಂಗಿ ಜಲಾಶಯ (Harangi Dam)​​ 871.38 8.50 3.54 3.42 104 350
ಸೂಫಾ (Supa Dam) 564.00 145.33 72.99 97.35 225 1213

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ