Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಡಿ.21ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಡಿಸೆಂಬರ್ 21ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಡಿ.21ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಹಿಪ್ಪರಗಿ ಡ್ಯಾಂ
Follow us
ಆಯೇಷಾ ಬಾನು
|

Updated on: Dec 21, 2023 | 7:40 AM

ರಾಜ್ಯದಲ್ಲಿ ಮಳೆಯ ಪ್ರಮಾಣ ತೀರ ಕಡಿಮೆಯಾಗಿದ್ದು ಚಳಿಯ ವಾತಾವರಣ ಹೆಚ್ಚಾಗಿದೆ.  ರಾಜ್ಯದಲ್ಲಿ ಒಣಹವೆ ಇರಲಿದ್ದು ಮಳೆಯ ಮುನ್ಸೂಚನೆ ಇಲ್ಲ. ಇನ್ನು ಸರಿಯಾದ ಮಳೆ ಇಲ್ಲದೆ ಕೆಲವು ಜಲಾಶಯಗಳಿಗೆ ಒಳಹರಿವು ಸಂಪೂರ್ಣ ಸ್ಥಗಿತವಾಗಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level)  ಡಿಸೆಂಬರ್​ 21ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 57.80 100.79 0 2405
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.98 83.67 0 1359
ಮಲಪ್ರಭಾ ಜಲಾಶಯ (Malaprabha Dam) 633.80 37.73 16.45 28.72 0 194
ಕೆ.ಆರ್.ಎಸ್ (KRS Dam) 38.04 49.45 20.39 43.35 1204 775
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 58.02 107.50 298 2154
ಕಬಿನಿ ಜಲಾಶಯ (Kabini Dam) 696.13 19.52 13.54 12.17 181 300
ಭದ್ರಾ ಜಲಾಶಯ (Bhadra Dam) 657.73 71.54 35.37 66.94 398 302
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.15 41.90 0 140
ಹೇಮಾವತಿ ಜಲಾಶಯ (Hemavathi Dam) 890.58 37.10 15.21 26.87 547 700
ವರಾಹಿ ಜಲಾಶಯ (Varahi Dam) 594.36 31.10 10.50 17.93 122 0
ಹಾರಂಗಿ ಜಲಾಶಯ (Harangi Dam)​​ 871.38 8.50 3.38 3.31 129 400
ಸೂಫಾ (Supa Dam) 564.00 145.33 72.36 96.35 0 563

ಮಳೆಯ ಮುನ್ಸೂಚನೆ ಇಲ್ಲ ಆದರೂ ರಾಜ್ಯದ ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಅಲ್ಲಲ್ಲಿ ಚದುರಿದಂತೆ ಹಗುರ ಮಳೆ ಆಗಲಿದ್ದು ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ನಗರ ಕೇಂದ್ರದ ಮಾಹಿತಿಯ ಪ್ರಕಾರ ಬೆಂಗಳೂರಿನಲ್ಲಿ 23.6 ° C ಗರಿಷ್ಠ ತಾಪಮಾನ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ