AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಡಿ.27ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಡಿಸೆಂಬರ್ 27ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಡಿ.27ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Dec 27, 2023 | 6:21 AM

Share

ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ಇದರಿಂದ ಜಲಾಶಯಗಳಿಗೆ ಒಳಹರಿವು ಕುಸಿದಿದೆ. ಹೀಗಾಗಿ ಡ್ಯಾಂಗಳಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level)  ಡಿಸೆಂಬರ್​ 27ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 56.75 94.50 0 1840
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.56 79.90 0 189
ಮಲಪ್ರಭಾ ಜಲಾಶಯ (Malaprabha Dam) 633.80 37.73 16.32 27.51 0 494
ಕೆ.ಆರ್.ಎಸ್ (KRS Dam) 38.04 49.45 20.48 42.37 974 875
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 56.34 103.71 41 2544
ಕಬಿನಿ ಜಲಾಶಯ (Kabini Dam) 696.13 19.52 13.43 12.19 180 300
ಭದ್ರಾ ಜಲಾಶಯ (Bhadra Dam) 657.73 71.54 35.42 66.99 398 201
ಘಟಪ್ರಭಾ ಜಲಾಶಯ (Ghataprabha Dam) 662.91 51.00 38.68 41.29 0 1471
ಹೇಮಾವತಿ ಜಲಾಶಯ (Hemavathi Dam) 890.58 37.10 15.04 26.05 467 750
ವರಾಹಿ ಜಲಾಶಯ (Varahi Dam) 594.36 31.10 10.36 17.33 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.36 3.22 154 100
ಸೂಫಾ (Supa Dam) 564.00 145.33 71.62 94.07 194 1492

ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು (ಬುಧವಾರ) ಒಣಹವೆ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ