AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಡಿ.02ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಡಿಸೆಂಬರ್​2ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಡಿ.02ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಮಲಪ್ರಭ ಡ್ಯಾಂ
ವಿವೇಕ ಬಿರಾದಾರ
|

Updated on:Dec 02, 2023 | 7:16 AM

Share

ಬೆಂಗಳೂರಿನಲ್ಲಿ ಶನಿವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು (ಡಿ.02) ಮಳೆಯಾಗಲಿದೆ.ಕರಾವಳಿ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level)  ಡಿಸೆಂಬರ್​ 02ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 64.69 120.25 0 15416
ತುಂಗಭದ್ರಾ ಜಲಾಶಯ (Tungabhadra Dam) 497.71 105.79 13.66 91.91 730 4546
ಮಲಪ್ರಭಾ ಜಲಾಶಯ (Malaprabha Dam) 633.80 37.73 16.76 32.73 0 194
ಕೆ.ಆರ್.ಎಸ್ (KRS Dam) 38.04 49.45 20.77 44.38 1235 2823
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 61.82 116.14 719 1877
ಕಬಿನಿ ಜಲಾಶಯ (Kabini Dam) 696.13 19.52 13.63 13.68 616 300
ಭದ್ರಾ ಜಲಾಶಯ (Bhadra Dam) 657.73 71.54 35.00 66.38 400 203
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.37 44.11 0 133
ಹೇಮಾವತಿ ಜಲಾಶಯ (Hemavathi Dam) 890.58 37.10 15.32 30.39 255 500
ವರಾಹಿ ಜಲಾಶಯ (Varahi Dam) 594.36 31.10 10.98 19.21 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.89 3.97 80 1000
ಸೂಫಾ (Supa Dam) 564.00 145.33 73.84 98.93 39 371

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:42 am, Sat, 2 December 23

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!