AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಡಿ.05ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಡಿಸೆಂಬರ್5ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಡಿ.05ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್​ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Dec 05, 2023 | 7:21 AM

ರಾಜ್ಯದಾದ್ಯಂತ ಮುಂದಿನ ಎರಡು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ ಮೋಡ ಕವಿದ ವಾತಾವರಣ ಇದೆ. ಇಂದು (ಡಿ.05) ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level)  ಡಿಸೆಂಬರ್​ 05ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 61.57 118.56 0 10173
ತುಂಗಭದ್ರಾ ಜಲಾಶಯ (Tungabhadra Dam) 497.71 105.79 13.24 90.83 853 2043
ಮಲಪ್ರಭಾ ಜಲಾಶಯ (Malaprabha Dam) 633.80 37.73 16.71 31.95 0 10173
ಕೆ.ಆರ್.ಎಸ್ (KRS Dam) 38.04 49.45 20.45 43.68 867 1586
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 61.37 114.72 1361 1879
ಕಬಿನಿ ಜಲಾಶಯ (Kabini Dam) 696.13 19.52 13.70 13.22 676 300
ಭದ್ರಾ ಜಲಾಶಯ (Bhadra Dam) 657.73 71.54 35.16 66.41 385 200
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.34 42.76 0 141
ಹೇಮಾವತಿ ಜಲಾಶಯ (Hemavathi Dam) 890.58 37.10 15.27 29.76 365 500
ವರಾಹಿ ಜಲಾಶಯ (Varahi Dam) 594.36 31.10 11.00 19.00 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.64 3.80 96 1100
ಸೂಫಾ (Supa Dam) 564.00 145.33 73.81 98.57 0 0

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವಿದೆ. ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ವರುಣರಾಯ ಕೃಪೆ ತೋರಲಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್