Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಡಿ.09ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಡಿಸೆಂಬರ್9ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಡಿ.09ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Dec 09, 2023 | 6:45 AM

ರಾಜ್ಯಾದ್ಯಂತ ಬರಗಾಲ ಆವರಿಸಿದೆ. ಮಳೆಯಿಲ್ಲದೆ ಬೆಳೆಗಳು ಒಣಗುತ್ತಿವೆ. ಇದರಿಂದ ರೈತ ಕಂಗಾಲ ಆಗಿದ್ದು, ದಿಕ್ಕು ತೋಚದಂತಾಗಿದೆ. ಇನ್ನು ಜಲಾಶಯಗಳಿಗೆ ಒಳಹರಿವು ನಿಂತಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level)  ಡಿಸೆಂಬರ್​ 09ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 60.07 117.38 0 2037
ತುಂಗಭದ್ರಾ ಜಲಾಶಯ (Tungabhadra Dam) 497.71 105.79 12.66 89.30 684 2567
ಮಲಪ್ರಭಾ ಜಲಾಶಯ (Malaprabha Dam) 633.80 37.73 16.64 31.30 0 194
ಕೆ.ಆರ್.ಎಸ್ (KRS Dam) 38.04 49.45 20.15 42.67 866 1583
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 74.50 105.84 10071 7482
ಕಬಿನಿ ಜಲಾಶಯ (Kabini Dam) 696.13 19.52 13.74 12.69 367 300
ಭದ್ರಾ ಜಲಾಶಯ (Bhadra Dam) 657.73 71.54 35.13 66.43 397 200
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.29 42.53 0 140
ಹೇಮಾವತಿ ಜಲಾಶಯ (Hemavathi Dam) 890.58 37.10 15.23 28.79 281 500
ವರಾಹಿ ಜಲಾಶಯ (Varahi Dam) 594.36 31.10 11.64 17.10 1168 140
ಹಾರಂಗಿ ಜಲಾಶಯ (Harangi Dam)​​ 871.38 8.50 3.54 3.56 121 50
ಸೂಫಾ (Supa Dam) 564.00 145.33 80.73 70.96 8930 5375

ಬೆಂಗಳೂರಿನಲ್ಲಿ ಇಂದು (ಡಿ.09) ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು