Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಜ.02ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜನವರಿ 02ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜ.02ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಲಿಂಗನಮಕ್ಕಿ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Jan 03, 2024 | 6:35 AM

ಕರ್ನಾಟಕದಲ್ಲಿ ಮುಂಗಾರು ಆದ ಮೇಲೆ ಹಿಂಗಾರು ಮಳೆ ಅಷ್ಟಾಗಿ ನಿರೀಕ್ಷೆ ಮಟ್ಟದಲ್ಲಿ ಸುರಿದಿಲ್ಲ. ಈ ಮಧ್ಯೆ ಕೆಲವಡೆ ಆಗಾಗ ತುಂತುರು ಮಳೆಯಾಗಿದೆ. ಇದರಿಂದ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರು ಶೇಖರಣೆ ಕಡಿಮೆಯಾಗಿದೆ. ಇದೆಲ್ಲ ನೋಡಿದರೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ. ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 02 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 55.95 94.36 0 1851
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.29 76.15 0 95
ಮಲಪ್ರಭಾ ಜಲಾಶಯ (Malaprabha Dam) 633.80 37.73 16.12 26.62 0 194
ಕೆ.ಆರ್.ಎಸ್ (KRS Dam) 38.04 49.45 20.39 41.55 826 975
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 55.01 100.72 282 3463
ಕಬಿನಿ ಜಲಾಶಯ (Kabini Dam) 696.13 19.52 13.34 12.38 180 300
ಭದ್ರಾ ಜಲಾಶಯ (Bhadra Dam) 657.73 71.54 35.40 67.01 62 259
ಘಟಪ್ರಭಾ ಜಲಾಶಯ (Ghataprabha Dam) 662.91 51.00 38.50 39.06 0 129
ಹೇಮಾವತಿ ಜಲಾಶಯ (Hemavathi Dam) 890.58 37.10 14.97 25.55 198 350
ವರಾಹಿ ಜಲಾಶಯ (Varahi Dam) 594.36 31.10 10.30 16.53 0 567
ಹಾರಂಗಿ ಜಲಾಶಯ (Harangi Dam)​​ 871.38 8.50 3.37 3.24 148 100
ಸೂಫಾ (Supa Dam) 564.00 145.33 70.85 92.14 32 3252

ಜನವರಿ 06ರಿಂದ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:42 am, Tue, 2 January 24

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್