Karnataka Dam Water Level: ಜ.03ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Jan 03, 2024 | 6:45 AM

ಕರ್ನಾಟಕದ ಜಲಾಶಯಗಳ ಜನವರಿ 03ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜ.03ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
Follow us on

ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು (ಡಿ.03) ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಬೀಸಲಿದೆ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ. ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 03 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 55.71 94.23 0 925
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.27 74.52 0 95
ಮಲಪ್ರಭಾ ಜಲಾಶಯ (Malaprabha Dam) 633.80 37.73 16.09 26.20 0 194
ಕೆ.ಆರ್.ಎಸ್ (KRS Dam) 38.04 49.45 20.33 41.46 586 975
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 54.49 99.55 421 2790
ಕಬಿನಿ ಜಲಾಶಯ (Kabini Dam) 696.13 19.52 13.31 12.44 118 300
ಭದ್ರಾ ಜಲಾಶಯ (Bhadra Dam) 657.73 71.54 35.40 67.04 201 201
ಘಟಪ್ರಭಾ ಜಲಾಶಯ (Ghataprabha Dam) 662.91 51.00 38.27 38.14 0 2813
ಹೇಮಾವತಿ ಜಲಾಶಯ (Hemavathi Dam) 890.58 37.10 14.95 25.35 179 200
ವರಾಹಿ ಜಲಾಶಯ (Varahi Dam) 594.36 31.10 10.13 16.26 0 689
ಹಾರಂಗಿ ಜಲಾಶಯ (Harangi Dam)​​ 871.38 8.50 3.38 3.25 148 100
ಸೂಫಾ (Supa Dam) 564.00 145.33 70.42 91.50 196 2118

ಜನವರಿ 06ರಿಂದ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:45 am, Wed, 3 January 24