Karnataka Dam Water Level: ನ.08ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ನವೆಂಬರ್​​​ 08ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.08ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಘಟಪ್ರಭಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Nov 08, 2023 | 6:48 AM

ಕರ್ನಾಟಕದಾದ್ಯಂತ ಕಳೆದ 2-3 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ (Karnataka Rains). ಹಿಂಗಾರು ಮಳೆ ರೈತನ ಮೊಗದಲ್ಲಿ ಮಂದಹಾಸ ಮೂಡಿಸಿದೆ. ನೀರಿಲ್ಲದೆ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಮಳೆಯಾಗಿದ್ದು ಕೃಷಿಕನಿಗೆ ಸಂತೋಷ ತಂದಿದೆ.  ಉತ್ತಮ ಹಿಂಗಾರು ಮಳೆಯಾಗುತ್ತಿರುವುದರಿಂದ ನದಿಗಳಲ್ಲಿ ಒಳಹರಿವು ಹೆಚ್ಚಾಗಲಿದೆ.  ಡ್ಯಾಂಗಳಲ್ಲಿ ನೀರಿನ ಮಟ್ಟ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಹಾಗಾದರೆ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್​​ 08 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 82.99 123.08 0 12719
ತುಂಗಭದ್ರಾ ಜಲಾಶಯ (Tungabhadra Dam) 497.71 105.79 27.25 102.98 0 11204
ಮಲಪ್ರಭಾ ಜಲಾಶಯ (Malaprabha Dam) 633.80 37.73 18.11 37.45 0 194
ಕೆ.ಆರ್.ಎಸ್ (KRS Dam) 38.04 49.45 22.34 49.01 2743 2627
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 64.48 127.98 4116 1769
ಕಬಿನಿ ಜಲಾಶಯ (Kabini Dam) 696.13 19.52 13.75 17.35 4451 300
ಭದ್ರಾ ಜಲಾಶಯ (Bhadra Dam) 657.73 71.54 36.24 70.18 574 2773
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.65 51.00 0 133
ಹೇಮಾವತಿ ಜಲಾಶಯ (Hemavathi Dam) 890.58 37.10 15.52 35.02 3661 1300
ವರಾಹಿ ಜಲಾಶಯ (Varahi Dam) 594.36 31.10 11.00 21.40 257 0
ಹಾರಂಗಿ ಜಲಾಶಯ (Harangi Dam)​​ 871.38 8.50 5.51 5.96 179 300
ಸೂಫಾ (Supa Dam) 564.00 145.33 74.46 102.71 187 521

ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎರಡು ದಿನ ಯಲ್ಲೋ ಅಲರ್ಟ್​ ಘೋಷಣೆ ಮಾಡಿದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್​ ಇಲಾಖೆ ಘೋಷಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:47 am, Wed, 8 November 23

ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!