Karnataka Dam Water Level: ನ.18ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ನವೆಂಬರ್ 18ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಕಾಲ ಸಂಚಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿರೀಕ್ಷೆಯಷ್ಟು ಮಳೆ ಇಲ್ಲದೆ ರಾಜ್ಯಾದ್ಯಂತ ಇರುವ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಹಾಗಾದರೆ ಆಲಮಟ್ಟಿ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್ 18 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.6 | 123.08 | 76.25 | 122.13 | 0 | 2581 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 23.40 | 98.61 | 781 | 8414 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 16.98 | 36.34 | 0 | 226 |
ಕೆ.ಆರ್.ಎಸ್ (KRS Dam) | 38.04 | 49.45 | 23.44 | 47.16 | 1686 | 4156 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 64.19 | 122.93 | 0 | 2712 |
ಕಬಿನಿ ಜಲಾಶಯ (Kabini Dam) | 696.13 | 19.52 | 14.46 | 16.17 | 116 | 800 |
ಭದ್ರಾ ಜಲಾಶಯ (Bhadra Dam) | 657.73 | 71.54 | 36.05 | 67.88 | 263 | 2856 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 40.54 | 50.26 | 0 | 141 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 16.30 | 33.09 | 403 | 1300 |
ವರಾಹಿ ಜಲಾಶಯ (Varahi Dam) | 594.36 | 31.10 | 10.94 | 20.42 | 0 | 291 |
ಹಾರಂಗಿ ಜಲಾಶಯ (Harangi Dam) | 871.38 | 8.50 | 5.38 | 5.02 | 130 | 1800 |
ಸೂಫಾ (Supa Dam) | 564.00 | 145.33 | 74.55 | 101.49 | 222 | 890 |
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ