Karnataka Dam Water Level: ನ.19ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ನವೆಂಬರ್​​​ 19ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.19ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಮಲಪ್ರಭಾ ಡ್ಯಾಂ
Follow us
|

Updated on: Nov 19, 2023 | 6:52 AM

ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿರೀಕ್ಷೆಯಷ್ಟು ಮಳೆ ಇಲ್ಲದೆ ರಾಜ್ಯದ  ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಹಾಗಾದರೆ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್​​ 18 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 76.03 121.96 0 2592
ತುಂಗಭದ್ರಾ ಜಲಾಶಯ (Tungabhadra Dam) 497.71 105.79 22.67 98.18 316 8819
ಮಲಪ್ರಭಾ ಜಲಾಶಯ (Malaprabha Dam) 633.80 37.73 16.97 36.14 0 194
ಕೆ.ಆರ್.ಎಸ್ (KRS Dam) 38.04 49.45 23.30 46.84 1588 3122
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 63.99 122.36 809 2897
ಕಬಿನಿ ಜಲಾಶಯ (Kabini Dam) 696.13 19.52 14.32 16.04 136 1700
ಭದ್ರಾ ಜಲಾಶಯ (Bhadra Dam) 657.73 71.54 35.85 67.63 471 2855
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.53 49.85 0 141
ಹೇಮಾವತಿ ಜಲಾಶಯ (Hemavathi Dam) 890.58 37.10 16.23 32.92 467 1300
ವರಾಹಿ ಜಲಾಶಯ (Varahi Dam) 594.36 31.10 10.94 20.33 0 0
ಹಾರಂಗಿ ಜಲಾಶಯ (Harangi Dam)​​ 871.38 8.50 5.23 4.89 30 1700
ಸೂಫಾ (Supa Dam) 564.00 145.33 74.52 101.24 239 573

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ  ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ