Karnataka Dam Water Level: ನ.21ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Nov 21, 2023 | 6:45 AM

ಕರ್ನಾಟಕದ ಜಲಾಶಯಗಳ ನವೆಂಬರ್​​​ 21ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.21ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಹಿಪ್ಪರಗಿ ಡ್ಯಾಂ
Follow us on

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ ಕೋಲಾರದಲ್ಲಿ ಸಾಧಾರಣ ಮಳೆಯಾಗಲಿದೆ. ವಾಡಿಕೆ ಪ್ರಮಾಣದಲ್ಲಿ ಮಳೆಯಿಲ್ಲಿದೆ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ. ಹಾಗಾದರೆ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್​​ 18 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 75.69 121.61 0 1284
ತುಂಗಭದ್ರಾ ಜಲಾಶಯ (Tungabhadra Dam) 497.71 105.79 21.00 97.18 78 9881
ಮಲಪ್ರಭಾ ಜಲಾಶಯ (Malaprabha Dam) 633.80 37.73 16.93 35.66 0 194
ಕೆ.ಆರ್.ಎಸ್ (KRS Dam) 38.04 49.45 22.81 46.25 1332 4152
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 63.60 121.23 290 2355
ಕಬಿನಿ ಜಲಾಶಯ (Kabini Dam) 696.13 19.52 14.04 15.69 149 1700
ಭದ್ರಾ ಜಲಾಶಯ (Bhadra Dam) 657.73 71.54 35.44 67.12 505 2855
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.50 49.02 0 141
ಹೇಮಾವತಿ ಜಲಾಶಯ (Hemavathi Dam) 890.58 37.10 16.05 32.56 403 1300
ವರಾಹಿ ಜಲಾಶಯ (Varahi Dam) 594.36 31.10 10.91 20.14 0 0
ಹಾರಂಗಿ ಜಲಾಶಯ (Harangi Dam)​​ 871.38 8.50 4.93 4.61 78 1800
ಸೂಫಾ (Supa Dam) 564.00 145.33 74.46 100.85 334 0

ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ, ರಾಯಚೂರು, ಬೀದರ, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ