Karnataka Dam Water Level: ನ.24ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Nov 24, 2023 | 6:50 AM

ಕರ್ನಾಟಕದ ಜಲಾಶಯಗಳ ನವೆಂಬರ್​​​ 24ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.24ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಮಲಪ್ರಭಾ ಡ್ಯಾಂ
Follow us on

ದಕ್ಷಿಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್ ​​24 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 73.73 121.09 0 10461
ತುಂಗಭದ್ರಾ ಜಲಾಶಯ (Tungabhadra Dam) 497.71 105.79 18.61 95.58 681 9841
ಮಲಪ್ರಭಾ ಜಲಾಶಯ (Malaprabha Dam) 633.80 37.73 16.89 34.84 0 194
ಕೆ.ಆರ್.ಎಸ್ (KRS Dam) 38.04 49.45 22.11 45.37 1450 3840
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 62.97 119.82 625 3909
ಕಬಿನಿ ಜಲಾಶಯ (Kabini Dam) 696.13 19.52 13.63 15.11 221 1700
ಭದ್ರಾ ಜಲಾಶಯ (Bhadra Dam) 657.73 71.54 34.83 66.53 527 2853
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.47 47.71 0 194
ಹೇಮಾವತಿ ಜಲಾಶಯ (Hemavathi Dam) 890.58 37.10 15.80 31.94 469 1300
ವರಾಹಿ ಜಲಾಶಯ (Varahi Dam) 594.36 31.10 10.93 19.84 244 0
ಹಾರಂಗಿ ಜಲಾಶಯ (Harangi Dam)​​ 871.38 8.50 4.50 4.40 90 1000
ಸೂಫಾ (Supa Dam) 564.00 145.33 74.21 100.24 102 1769

ಕರ್ನಾಟಕದ ಕರವಾಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ