Karnataka Dam Water Level: ನ.29ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ನವೆಂಬರ್​​​ 29ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.29ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಹೇಮಾವತಿ ಡ್ಯಾಂ
Follow us
ಆಯೇಷಾ ಬಾನು
|

Updated on: Nov 29, 2023 | 7:02 AM

ರಾಜ್ಯದಾದ್ಯಂತ ಸಮರ್ಪಕವಾಗಿ ಮಳೆಯಾಗದ ಹಿನ್ನೆಲೆ ರಾಜ್ಯದಲ್ಲಿ ಬರ ಆವರಿಸಿದೆ. ನೀರಿಲ್ಲದೆ ಬೆಳೆ ಬೆಳೆಯಲಾಗದೆ ರೈತರು ಕಣ್ಣೀರಿಡುತ್ತಿದ್ದಾರೆ. ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಕುಸಿದಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್ ​​29 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 68.54 102.96 0 13063
ತುಂಗಭದ್ರಾ ಜಲಾಶಯ (Tungabhadra Dam) 497.71 105.79 14.81 93.38 495 6864
ಮಲಪ್ರಭಾ ಜಲಾಶಯ (Malaprabha Dam) 633.80 37.73 16.80 33.51 0 194
ಕೆ.ಆರ್.ಎಸ್ (KRS Dam) 38.04 49.45 21.21 44.74 1293 3077
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 62.17 117.83 0 2494
ಕಬಿನಿ ಜಲಾಶಯ (Kabini Dam) 696.13 19.52 13.57 14.19 616 300
ಭದ್ರಾ ಜಲಾಶಯ (Bhadra Dam) 657.73 71.54 34.93 66.28 597 203
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.40 45.40 0 141
ಹೇಮಾವತಿ ಜಲಾಶಯ (Hemavathi Dam) 890.58 37.10 15.38 30.98 360 800
ವರಾಹಿ ಜಲಾಶಯ (Varahi Dam) 594.36 31.10 10.93 19.44 0 0
ಹಾರಂಗಿ ಜಲಾಶಯ (Harangi Dam)​​ 871.38 8.50 4.14 4.13 104 1000
ಸೂಫಾ (Supa Dam) 564.00 145.33 73.87 99.39 291 291

ಇಂದು ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಡಿಸೆಂಬರ್‌ 2ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲ್ಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು