Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಅ.06ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಅಕ್ಟೋಬರ್​​ 06ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಅ.06ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Oct 07, 2023 | 6:18 AM

ರಾಜ್ಯದಲ್ಲಿ ಕಾವೇರಿ ವಿವಾದ ಭುಗಿಲೆದ್ದಿದೆ. ಕಾವೇರಿ ವಿಚಾರದಲ್ಲಿ ಸಿಡಿದೆದ್ದಿರುವ ಕರ್ನಾಟಕ ಜಲಸಂರಕ್ಷಣಾ ಸಮಿತಿ, ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವ ತನಕ ಚಳುವಳಿ ನಡೆಸುವುದಾಗಿ ಘೋಷಿಸಿದೆ. ಮತ್ತೊಂದೆಡೆ ಬರದ ಹಿನ್ನೆಲೆ ರಾಜ್ಯದ ಅನೇಕ ಪ್ರಮುಖ ಜಲಾಶಯಗಳು ಖಾಲಿಯಾಗಿವೆ. ಆದರೆ ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಕೊಂಚ ಸಮಾಧಾನ ತಂದಿದೆ. ಹಾಗಾದರೆ ಅಕ್ಟೋಬರ್​​ 06 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 112.66 123.08 17190 11553
ತುಂಗಭದ್ರಾ ಜಲಾಶಯ (Tungabhadra Dam) 497.71 105.79 53.21 105.79 3935 9865
ಮಲಪ್ರಭಾ ಜಲಾಶಯ (Malaprabha Dam) 633.80 37.73 20.26 37.73 0 1019
ಕೆ.ಆರ್.ಎಸ್ (KRS Dam) 38.04 49.45 23.46 47.90 5861 1489
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 70.16 139.42 5391 6211
ಕಬಿನಿ ಜಲಾಶಯ (Kabini Dam) 696.13 19.52 14.97 18.50 2479 1000
ಭದ್ರಾ ಜಲಾಶಯ (Bhadra Dam) 657.73 71.54 41.82 70.75 646 3053
ಘಟಪ್ರಭಾ ಜಲಾಶಯ (Ghataprabha Dam) 662.91 51.00 47.25 50.95 4026 190
ಹೇಮಾವತಿ ಜಲಾಶಯ (Hemavathi Dam) 890.58 37.10 19.80 36.59 2404 1300
ವರಾಹಿ ಜಲಾಶಯ (Varahi Dam) 594.36 31.10 11.33 23.10 257 0
ಹಾರಂಗಿ ಜಲಾಶಯ (Harangi Dam)​​ 871.38 8.50 7.28 7.04 1746 1400
ಸೂಫಾ (Supa Dam) 564.00 145.33 79.81 104.63 3883 5298

ಕಳೆದ 24 ಗಂಟೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಹಿಟ್ನಿ ಪಟ್ಟಣದಲ್ಲಿ 52.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Fri, 6 October 23

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ