Karnataka Dam Water Level: ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ; ಅ.07ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಅಕ್ಟೋಬರ್​​ 07ರ ನೀರಿನ ಮಟ್ಟ: ಆಲಮಟ್ಟಿ ಡ್ಯಾಂ, ಕೆಆರ್​ಎಸ್ , ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ; ಅ.07ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಡ್ಯಾಂ
Follow us
| Updated By: ವಿವೇಕ ಬಿರಾದಾರ

Updated on: Oct 07, 2023 | 6:32 AM

ಈ ಬಾರಿ ರಾಜ್ಯದಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಇದರಿಂದ ಬಿತ್ತನೆಗೆ ನೀರಿಲ್ಲದೆ ರೈತ ಪರದಾಡುತ್ತಿದ್ದಾನೆ. ಇನ್ನು ಜಲಾಶಯಗಳಲ್ಲೂ ನೀರನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಈ ಮಧ್ಯೆಯೇ ಉತ್ತರ ಕರ್ನಾಟಕದ ಪ್ರಮುಖ ಜಲಾಶಯವಾದ ಆಲಮಟ್ಟಿ ಡ್ಯಾಂಗೆ ಒಳಹರಿವು ಹೆಚ್ಚಿದೆ. ಹಾಗಾದರೆ ಅಕ್ಟೋಬರ್​​ 07 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 113.43 123.08 10862 1453
ತುಂಗಭದ್ರಾ ಜಲಾಶಯ (Tungabhadra Dam) 497.71 105.79 52.74 107.79 4437 9917
ಮಲಪ್ರಭಾ ಜಲಾಶಯ (Malaprabha Dam) 633.80 37.73 20.17 37.73 0 1044
ಕೆ.ಆರ್.ಎಸ್ (KRS Dam) 38.04 49.45 23.67 47.93 4046 1490
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 69.97 139.09 3164 5228
ಕಬಿನಿ ಜಲಾಶಯ (Kabini Dam) 696.13 19.52 15.05 18.45 1972 1000
ಭದ್ರಾ ಜಲಾಶಯ (Bhadra Dam) 657.73 71.54 41.63 71.06 664 2863
ಘಟಪ್ರಭಾ ಜಲಾಶಯ (Ghataprabha Dam) 662.91 51.00 47.53 50.88 3430 191
ಹೇಮಾವತಿ ಜಲಾಶಯ (Hemavathi Dam) 890.58 37.10 19.90 36.59 2482 1300
ವರಾಹಿ ಜಲಾಶಯ (Varahi Dam) 594.36 31.10 11.38 23.05 514 0
ಹಾರಂಗಿ ಜಲಾಶಯ (Harangi Dam)​​ 871.38 8.50 7.36 6.92 2122 1150
ಸೂಫಾ (Supa Dam) 564.00 145.33 79.94 104.49 3530 2118

ಇನ್ನು ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು