Karnataka Dam Water Level: ಅ.11ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಅಕ್ಟೋಬರ್​​ 11ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಅ.11ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಸೂಫಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Oct 11, 2023 | 6:39 AM

ಕರ್ನಾಟಕದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ (Karnataka Rain). ವಿಶೇಷವಾಗಿ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.  ಬೆಂಗಳೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ ಘೋಷಿಸಲಾಗಿದೆ. ಇನ್ನು ಉತ್ತರ ಕರ್ನಾಟಕ ಜನರ ಪಾಲಿಗೆ ಜೀವನಾಡಿಯಾಗಿರುವ ಕೃಷ್ಣಾ ನದಿಗೆ ಅಡ್ಡಲಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಲಾಲ್​ಬಹದ್ದೂರ್​ ಶಾಸ್ತ್ರಿ ಅಣೆಕಟ್ಟು ಕಟ್ಟಲಾಗಿದೆ.  ಈ ಡ್ಯಾಂಗೆ ಒಳಹರಿವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಗಾದರೆ ಅಕ್ಟೋಬರ್​​ 11 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 115.55 123.08 605 605
ತುಂಗಭದ್ರಾ ಜಲಾಶಯ (Tungabhadra Dam) 497.71 105.79 50.12 105.79 1374 9755
ಮಲಪ್ರಭಾ ಜಲಾಶಯ (Malaprabha Dam) 633.80 37.73 20.03 37.73 0 194
ಕೆ.ಆರ್.ಎಸ್ (KRS Dam) 38.04 49.45 23.38 48.06 4479 6169
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 68.89 137.50 3588 6745
ಕಬಿನಿ ಜಲಾಶಯ (Kabini Dam) 696.13 19.52 15.01 18.22 1008 2000
ಭದ್ರಾ ಜಲಾಶಯ (Bhadra Dam) 657.73 71.54 40.88 71.51 709 2862
ಘಟಪ್ರಭಾ ಜಲಾಶಯ (Ghataprabha Dam) 662.91 51.00 48.02 50.73 1129 193
ಹೇಮಾವತಿ ಜಲಾಶಯ (Hemavathi Dam) 890.58 37.10 20.02 36.33 1787 1300
ವರಾಹಿ ಜಲಾಶಯ (Varahi Dam) 594.36 31.10 11.29 22.97 448 705
ಹಾರಂಗಿ ಜಲಾಶಯ (Harangi Dam)​​ 871.38 8.50 7.72 6.59 2515 1150
ಸೂಫಾ (Supa Dam) 564.00 145.33 79.02 104.02 1875 5384

ಕಳೆದ 24 ಗಂಟೆಗಳಲ್ಲಿ ಕೋಲಾರ, ಮಾಲೂರು ಮತ್ತು ಜಯಮಂಗಲ 118.5 ಮಿಮೀ ಮಳೆಯಾಗಿದೆ. ಹಾಗೇ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಕೆಂಗೇರಿಯಲ್ಲಿ 94.5 ಮಿಮೀ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?